WTC Final 2023: ಫೈನಲ್ ಫೈಟ್: ಟೀಮ್ ಇಂಡಿಯಾ ಮುಂದಿದೆ 2 ಆಯ್ಕೆ..!

WTC Final 2023: ಇದರ ನಡುವೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೆ ಟೀಮ್ ಇಂಡಿಯಾ ಮುಂದಿರುವ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು. ಅಂದರೆ ಆಲೌಟ್ ಆಗದಂತೆ 5ನೇ ದಿನದಾಟದ ಅಂತ್ಯದವರೆಗೆ ಬ್ಯಾಟ್ ಮಾಡಬೇಕಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 10, 2023 | 10:38 PM

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಅಂತಿಮ ಹಂತಕ್ಕೆ ಬಂದು ನಿಂತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (121) ಹಾಗೂ ಟ್ರಾವಿಸ್ ಹೆಡ್ (163) ಅವರ ಶತಕದ ನೆರವಿನಿಂದ ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ ಕಲೆಹಾಕಿತ್ತು.

1 / 8
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಅಜಿಂಕ್ಯ ರಹಾನೆ (89) ಹಾಗೂ ಶಾರ್ದೂಲ್ ಠಾಕೂರ್ (51) ಅವರ ಅರ್ಧಶತಕಗಳೊಂದಿಗೆ 296 ರನ್​ಗಳಿಗೆ ಆಲೌಟ್ ಆಗಿತ್ತು.

2 / 8
173 ರನ್​ಗಳ ಮುನ್ನಡೆ ಪಡೆದ ಆಸ್ಟ್ರೇಲಿಯಾ ತಂಡವು 8 ವಿಕೆಟ್ ನಷ್ಟಕ್ಕೆ 270 ರನ್​ಗಳಿಸಿ ದ್ವಿತೀಯ ಇನಿಂಗ್ಸ್​ನ್ನು ಡಿಕ್ಲೇರ್ ಮಾಡಿಕೊಂಡಿದೆ.

3 / 8
444 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4ನೇ ದಿನದಾಟದ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 167 ರನ್​ ಕಲೆಹಾಕಿದೆ. ಇನ್ನು ಗೆಲ್ಲಲು ಭಾರತಕ್ಕೆ ಬೇಕಿರುವುದು 280 ರನ್​ಗಳು.

4 / 8
ಅಂದರೆ ಕೊನೆಯ ದಿನದಾಟದಲ್ಲಿ ಟೀಮ್ ಇಂಡಿಯಾ ಮುಂದೆ 2 ಆಯ್ಕೆಗಳಿವೆ. ಅದರಲ್ಲಿನ ಮೊದಲ ಆಯ್ಕೆಯೆಂದರೆ ಒಟ್ಟು 90 ಓವರ್​ಗಳಲ್ಲಿ 280 ರನ್​ಗಳಿಸುವುದು. ಅಂದರೆ 540 ಎಸೆತಗಳಲ್ಲಿ ಟೀಮ್ ಇಂಡಿಯಾ 280 ರನ್ ಬಾರಿಸಬೇಕು. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಬಹುದು.

5 / 8
ಇನ್ನು ಇದರ ನಡುವೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೆ ಟೀಮ್ ಇಂಡಿಯಾ ಮುಂದಿರುವ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು. ಅಂದರೆ ಆಲೌಟ್ ಆಗದಂತೆ 5ನೇ ದಿನದಾಟದ ಅಂತ್ಯದವರೆಗೆ ಬ್ಯಾಟ್ ಮಾಡಬೇಕಾಗುತ್ತದೆ. ಈ ಮೂಲಕ ಸೋಲನ್ನು ತಪ್ಪಿಸಿಕೊಳ್ಳಬಹುದು.

6 / 8
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ...ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಡ್ರಾ ಆದರೆ ಉಭಯ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಘೋಷಿಸಲಾಗುತ್ತದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಜೊತೆ ಚಾಂಪಿಯನ್ ಪಟ್ಟವನ್ನು ಹಂಚಿಕೊಳ್ಳಬಹುದು. ಹೀಗಾಗಿ ಪಂದ್ಯ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಲಿದೆ.

7 / 8
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಐದನೇ ದಿನದಾಟದಲ್ಲಿ 7 ವಿಕೆಟ್ ಉರುಳಿಸಿದರೆ ಚಾಂಪಿಯನ್​ ಪಟ್ಟವನ್ನು ಅಲಂಕರಿಸಲಿದೆ. ಹೀಗಾಗಿ ಅಂತಿಮ ದಿನದಾಟವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

8 / 8
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್