AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ

WTC Final 2023: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ.

TV9 Web
| Edited By: |

Updated on: Jun 07, 2023 | 4:29 PM

Share
WTC Final 2023: ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 6
ಇದಾದ ಬಳಿಕ ರಾಷ್ಟ್ರೀಯ ಗೀತೆ ಹಾಡಲು ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಅಲ್ಲದೆ ಫೀಲ್ಡಿಂಗ್ ವೇಳೆಯೂ ಎಲ್ಲಾ ಆಟಗಾರರು ಬ್ಲ್ಯಾಕ್​ ಅರ್ಮ್​ಬ್ಯಾಂಡ್ಸ್​​ನೊಂದಿಗೆ ಕಾಣಿಸಿಕೊಂಡಿದ್ದರು.

2 / 6
ಹೀಗೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಧರಿಸಲು ಕಾರಣ ಏನೆಂದು ನೋಡುವುದಾದರೆ, ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ.

3 / 6
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ 280 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗೆ ಅಸುನೀಗಿದವರಿಗೆ ಸಂತಾಪ ಸೂಚಿಸಲು ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾ ಆಟಗಾರರ ಜೊತೆ ಆಸ್ಟ್ರೇಲಿಯನ್ನರೂ ಕೂಡ ಕಪ್ಪು ಪಟ್ಟಿ ಧರಿಸಿ ಸಂತಾಪ ಸೂಚನೆಯಲ್ಲಿ ಕೈ ಜೋಡಿಸಿದ್ದಾರೆ. ಹಾಗೆಯೇ ಫೀಲ್ಡ್​ ಅಂಪೈರ್ ಕೂಡ ತೋಳು ಭಾಗದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿರುವುದು ವಿಶೇಷ.

5 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ. ಮೊದಲ ಇನಿಂಗ್ಸ್​ನ 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡಿ ಸಿರಾಜ್ ಮಿಯಾ ಮ್ಯಾಜಿಕ್ ತೋರಿಸಿದ್ದಾರೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ