AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್ ಬಗ್ಗೆ ಅಸಮಾಧಾನ ಹೊರಹಾಕಿದ ಡೇವಿಡ್ ವಾರ್ನರ್

WTC Final 2023: ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್​ಶಿಪ್​ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: Jun 04, 2023 | 4:55 PM

Share
ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಘಟಕ್ಕೆ ಬಂದು ನಿಂತಿದೆ. ಜೂನ್ 7 ರಿಂದ ಲಂಡನ್‌ನ ಓವಲ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಗೆದ್ದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ. ಇನ್ನು ಟೀಂ ಇಂಡಿಯಾ ಈಗಾಗಲೇ ಒಮ್ಮೆ ಫೈನಲ್ ಆಡಿದ್ದು, ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿತ್ತು. ಆದರೆ ಆಸ್ಟ್ರೇಲಿಯ ತಂಡ ಚೊಚ್ಚಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಸಜ್ಜಾಗಿದ್ದು, ಟೆಸ್ಟ್ ವಿಶ್ವಕಪ್ ಗೆಲ್ಲಲು ಸಜ್ಜಾಗಿದೆ.

1 / 5
ಎರಡು ವರ್ಷಗಳ ಸರಣಿಯಲ್ಲಿ ಆಸ್ಟ್ರೇಲಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸತತ ಎರಡನೇ ಫೈನಲ್‌ಗೆ ಪ್ರಯಾಣ ಬೆಳೆಸಿದೆ.

2 / 5
ಆದರೆ ಮೊದಲ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್​ ಡೇವಿಡ್ ವಾರ್ನರ ಗೆ ಮಾತ್ರ ಡಬ್ಲ್ಯುಟಿಸಿ ಫೈನಲ್​ ಆಡಿಸುವ ವಿಧಾನದ ಬಗ್ಗೆ ಅಸಮಾಧಾನವಿದ್ದಂತೆ ತೋರುತ್ತ್ತಿದೆ. ಬರೋಬ್ಬರಿ 2 ವರ್ಷಗಳ ಕಾಲ ನಡೆಯುವ ಈ ಚಾಂಪಿಯನ್​ಶಿಪ್​ನ ಫೈನಲ್ ಮಾತ್ರ ಕೇವಲ ಒಂದು ಪಂದ್ಯಕ್ಕೆ ಸೀಮಿತವಾಗಿರುವುದು ವಾರ್ನರ್ ಅಸಮಾಧಾನಕ್ಕೆ ಕಾರಣವಾಗಿದೆ.

3 / 5
ಇಂಗ್ಲೆಂಡ್‌ನಲ್ಲಿ ತಮ್ಮ ಸಿದ್ಧತೆಗಳ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಎರಡು ವರ್ಷಗಳ ಕಾಲ ನಡೆಯುವ ಇಂತಹ ಶ್ರೇಷ್ಠ ಟೂರ್ನಿಯ ಫೈನಲ್ ಪಂದ್ಯವನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯಂತೆ ಆಡಬೇಕೆಂದು ಹೇಳುವ ಮೂಲಕ ವಾರ್ನರ್, ಡಬ್ಲ್ಯುಟಿಸಿ ಫೈನಲ್ ವಿಧಾನದಲ್ಲಿ ಬದಲಾವಣೆ ತರಬೇಕು ಎಂದಿದ್ದಾರೆ.

4 / 5
ಅಂದಹಾಗೆ, ಡಬ್ಲ್ಯುಟಿಸಿ ಫೈನಲ್ ವಿಧಾನದ ಬಗ್ಗೆ ಈ ರೀತಿ ಹೇಳಿಕೆ ನೀಡಿದ ಮೊದಲ ವ್ಯಕ್ತಿ ವಾರ್ನರ್ ಅಲ್ಲ. 2021 ರಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಫೈನಲ್ ಪಂದ್ಯ ನಡೆದಾಗ, ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಆ ಸಮಯದಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕೂಡ ಫೈನಲ್‌ಗೆ ಒಂದು ಪಂದ್ಯ ಸಾಕಾಗುವುದಿಲ್ಲ ಎಂದಿದ್ದರು. ಆದರೆ, ಬಿಡುವಿಲ್ಲದ ಅಂತಾರಾಷ್ಟ್ರೀಯ ಕ್ಯಾಲೆಂಡರ್‌ನಿಂದಾಗಿ ಮೂರು ಪಂದ್ಯಗಳ ಸರಣಿಗೆ ಸ್ಥಳಾವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂಬ ಉತ್ತರವನ್ನು ಐಸಿಸಿ ನೀಡಿತ್ತು.

5 / 5
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ

Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ

ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು

‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ

ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ

ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ

ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ

ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್

Video: ಬ್ರೆಜಿಲ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ