WTC Points Table: ಸಿಡ್ನಿ ಟೆಸ್ಟ್ ಡ್ರಾ; ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಬದಲಾವಣೆ; ಭಾರತಕ್ಕೆ ಯಾವ ಸ್ಥಾನ ಗೊತ್ತಾ?

WTC Points Table: ಜೋಹಾನ್ಸ್‌ಬರ್ಗ್ ಟೆಸ್ಟ್‌ನಲ್ಲಿ ಸೋತ ನಂತರ ಭಾರತ ತಂಡ55.21 ಶೇಕಡಾ PCT ಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಟೀಂ ಇಂಡಿಯಾಕ್ಕಿಂತ ಸ್ವಲ್ಪ ಹಿಂದೆ ದಕ್ಷಿಣ ಆಫ್ರಿಕಾ ಐದನೇ ಸ್ಥಾನದಲ್ಲಿದೆ.

TV9 Web
| Updated By: ಪೃಥ್ವಿಶಂಕರ

Updated on: Jan 09, 2022 | 4:20 PM

ಆಶಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲುವಿನಿಂದ ವಂಚಿತವಾಗಿದೆ. ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಹೇಗೋ ಡ್ರಾ ಮಾಡಿಕೊಂಡಿದೆ. ಆಸ್ಟ್ರೇಲಿಯಾ ಗೆಲುವಿಗೆ ಕೇವಲ 1 ವಿಕೆಟ್ ಅಗತ್ಯವಿತ್ತು ಆದರೆ ಅದರ ಬೌಲರ್‌ಗಳು ಆ ಒಂದು ವಿಕೆಟ್ ತೆಗೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಲಾಯಿತು. ಈ ಪಂದ್ಯ ಡ್ರಾ ಆಗಿದ್ದರಿಂದ ಆಸ್ಟ್ರೇಲಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸೋಲು ಅನುಭವಿಸಿದೆ.

1 / 5
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯ ಇತ್ತೀಚಿನ ನವೀಕರಣದ ಪ್ರಕಾರ, ಶ್ರೀಲಂಕಾ 100% PCT ಸ್ಕೋರ್‌ನೊಂದಿಗೆ ನಂ. 1 ಸ್ಥಾನದಲ್ಲಿದೆ.

2 / 5
ಆಸ್ಟ್ರೇಲಿಯನ್ ತಂಡವು 83.33 ಶೇಕಡಾ PCT ಯೊಂದಿಗೆ ಎರಡನೇ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ಪಾಕಿಸ್ತಾನದ PCT ಶೇಕಡಾವಾರು 75 ಇದ್ದು ಮೂರನೇ ಸ್ಥಾನದಲ್ಲಿದೆ.

3 / 5
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

4 / 5
ಬಾಂಗ್ಲಾದೇಶ ತಂಡ 6 ನೇ ಸ್ಥಾನ, ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿ ಮತ್ತು ನ್ಯೂಜಿಲೆಂಡ್ 8 ನೇ ಸ್ಥಾನದಲ್ಲಿದೆ. ಆಶಸ್ ಸರಣಿಯಲ್ಲಿ ಸತತ 3 ಟೆಸ್ಟ್ ಸೋತ ನಂತರ ಮತ್ತು ನಾಲ್ಕನೇ ಟೆಸ್ಟ್ನಲ್ಲಿ ಡ್ರಾ ಫಲಿತಾಂಶದ ನಂತರ ಇಂಗ್ಲೆಂಡ್ ತಂಡವು ಕೊನೆಯ ಸ್ಥಾನದಲ್ಲಿದೆ.

5 / 5
Follow us
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್