AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕ ಪಟ್ಟಿಯಲ್ಲಿ ಭಾರೀ ಕುಸಿತ: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ WTC ಶಾಕ್

WTC POINTS TABLE 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡಲಿದೆ. ಇದೀಗ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿದೆ.

ಝಾಹಿರ್ ಯೂಸುಫ್
|

Updated on: Dec 08, 2024 | 11:41 AM

Share
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 2 ಸ್ಥಾನ ಕುಸಿತ ಕಂಡಿದೆ.

1 / 6
ಆಸೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದ್ದು, ಕಳೆದ ಬಾರಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಈ ಬಾರಿ ಮೂರನೇ ಸ್ಥಾನಕ್ಕೆ ಕುಸಿದೆ.

2 / 6
ಇನ್ನು ಭಾರತ ತಂಡದ ವಿರುದ್ಧದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ತಂಡವು ಒಟ್ಟು 60.71% ಪಾಯಿಂಟ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, 59.26% ಅಂಕಗಳನ್ನು ಹೊಂದಿರುವ ಸೌತ್ ಆಫ್ರಿಕಾ ತಂಡವು ದ್ವಿತೀಯ ಸ್ಥಾನವನ್ನು ಕಾಯ್ದುಕೊಂಡಿದೆ.

3 / 6
ಹಾಗೆಯೇ ಅಡಿಲೇಡ್ ಟೆಸ್ಟ್ ಪಂದ್ಯವನ್ನು ಸೋತಿರುವ ಟೀಮ್ ಇಂಡಿಯಾ 57.29% ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇದಾಗ್ಯೂ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬಿದ್ದಿಲ್ಲ.

4 / 6
ಏಕೆಂದರೆ ಆಸ್ಟ್ರೇಲಿಯಾ ವಿರುದ್ಧ ಇನ್ನೂ ಮೂರು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಬಾರ್ಡರ್-ಗವಾಸ್ಕರ್ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಬಹುದು.

5 / 6
ಹೀಗಾಗಿ ಡಿಸೆಂಬರ್ 14 ರಿಂದ ಶುರುವಾಗಲಿರುವ ಗಾಬಾ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಇದಾದ ಬಳಿಕ ಮೆಲ್ಬೋರ್ನ್​ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ 4ನೇ ಮತ್ತು 5ನೇ ಪಂದ್ಯಗಳಲ್ಲಿ ಭಾರತ ತಂಡ ಜಯ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಆಡುವುದು ಬಹುತೇಕ ಖಚಿತವಾಗಲಿದೆ.

6 / 6
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ