ಅಂಕ ಪಟ್ಟಿಯಲ್ಲಿ ಭಾರೀ ಕುಸಿತ: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ WTC ಶಾಕ್
WTC POINTS TABLE 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡಲಿದೆ. ಇದೀಗ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿದೆ.