AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2025: ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ

WTC points table 2023-25: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ನಾಲ್ಕು ಪಂದ್ಯಗಳಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಇದೀಗ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 10, 2024 | 10:03 AM

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿರುವ ಟೀಮ್ ಇಂಡಿಯಾ (Team India) ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC)​ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಕಳೆದ ಬಾರಿ ನ್ಯೂಝಿಲೆಂಡ್ ತಂಡವು ಅಗ್ರಸ್ಥಾನದಲ್ಲಿತ್ತು.

1 / 7
ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಡಿದ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ಪಾಯಿಂಟ್ಸ್​ ಟೇಬಲ್​​ನಲ್ಲಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಈ ಪಟ್ಟಿಯಲ್ಲಿ ನ್ಯೂಝಿಲೆಂಡ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಅದರಂತೆ ನೂತನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿ ಈ ಕೆಳಗಿನಂತಿದೆ...

2 / 7
1- ಭಾರತ: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 9 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 6 ಗೆಲುವು, 2 ಸೋಲು ಮತ್ತು 1 ಡ್ರಾ ಸಾಧಿಸಿದೆ. ಈ ಮೂಲಕ 68.51% ಗೆಲುವಿನ ಶೇಕಾಡವಾರಿನೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ.

3 / 7
2- ನ್ಯೂಝಿಲೆಂಡ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 5 ಪಂದ್ಯಗಳನ್ನಾಡಿರುವ ನ್ಯೂಝಿಲೆಂಡ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ 60.00% ಗೆಲುವಿನ ಶೇಕಡಾವಾರು ಹೊಂದಿರುವ ಕಿವೀಸ್ ಪಡೆ ನೂತನ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

4 / 7
3- ಆಸ್ಟ್ರೇಲಿಯಾ: WTC ನಲ್ಲಿ 11 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ 7 ಜಯ, 3 ಸೋಲು ಹಾಗೂ 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಸದ್ಯ 59.09% ಗೆಲುವಿನ ಶೇಕಡಾವಾರು ಹೊಂದಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶ್ರೇಯಾಂಕದಲ್ಲಿ 3ನೇ ಸ್ಥಾನದಲ್ಲಿದೆ.

5 / 7
4- ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 2 ಪಂದ್ಯಗಳನ್ನಾಡಿರುವ ಬಾಂಗ್ಲಾದೇಶ್ ತಂಡವು 1 ಪಂದ್ಯದಲ್ಲಿ ಗೆದ್ದರೆ, ಮತ್ತೊಂದು ಪಂದ್ಯದಲ್ಲಿ ಸೋತಿದೆ. ಈ ಮೂಲಕ 50.00% ಗೆಲುವಿನ ಶೇಕಡಾವಾರಿನೊಂದಿಗೆ 4ನೇ ಸ್ಥಾನದಲ್ಲಿದೆ.

6 / 7
5- ಪಾಕಿಸ್ತಾನ್: WTC ನಲ್ಲಿ ಪಾಕಿಸ್ತಾನ್ ತಂಡವು ಇದುವರೆಗೆ 5 ಪಂದ್ಯಗಳನ್ನಾಡಿದೆ. ಈ ವೇಳೆ 2 ಗೆಲುವು ದಾಖಲಿಸಿದರೆ, 3 ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ 36.66% ಗೆಲುವಿನ ಶೇಕಡಾವಾರು ಹೊಂದಿರುವ ಪಾಕಿಸ್ತಾನ್ 5ನೇ ಸ್ಥಾನದಲ್ಲಿದೆ.

7 / 7
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ

ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್

ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ

ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್

ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ

ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ

ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ

ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್