58 ವರ್ಷಗಳ ಹಳೆಯ ದಾಖಲೆ ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿ
India vs England 1st Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ 58 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

1 / 5

2 / 5

3 / 5

4 / 5

5 / 5