AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಎಸೆತದಲ್ಲೇ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

IPL 2026 DC vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್  ರಾಯಲ್ಸ್ ತಂಡವು 20 ಓವರ್​​ಗಳಲ್ಲಿ 225 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್​ಗಳಲ್ಲಿ 226 ರನ್​​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ನುಡವೆ ಯಶಸ್ವಿ ಜೈಸ್ವಾಲ್ ಭರ್ಜರಿ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: May 02, 2026 | 7:31 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮತ್ತೊಂದು ದಾಖಲೆ ನಿರ್ಮಾಣವಾಗಿದೆ. ಈ ಬಾರಿ ದಾಖಲೆ ನಿರ್ಮಿಸಿರುವುದು ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal). ಅದು ಸಹ ಮೊದಲ ಎಸೆತಗಳಲ್ಲಿ ಸಿಕ್ಸ್ ಸಿಡಿಸುವ ಮೂಲಕ. ಹೀಗೆ ಸಿಡಿಸಿದ ಸಿಕ್ಸರ್​ಗಳಿಂದ ಜೈಸ್ವಾಲ್ ಹೆಸರಿಗೆ ಭರ್ಜರಿ ದಾಖಲೆ ಸೇರ್ಪಡೆಯಾಗಿದೆ.

1 / 5
ಹೌದು, ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತಗಳಲ್ಲಿ ಅತ್ಯಧಿಕ ಬಾರಿ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಮಾರ್ಷ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಯಶಸ್ವಿ ಭರ್ಜರಿ ಸಿಕ್ಸರ್​ ಸಿಡಿಸಿದ್ದರು.

2 / 5
ಈ ಮೂಲಕ ಐಪಿಎಲ್​ ಟೂರ್ನಿಯಲ್ಲಿ ನಾಲ್ಕು ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಸಿಕ್ಸ್​ ಸಿಡಿಸಿದ ಆರಂಭಿಕ ದಾಂಡಿಗ ಎನಿಸಿಕೊಂಡಿದ್ದಾರೆ. ಅಲ್ಲದೆ ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಮೊದಲ ಓವರ್​ನ ಮೊದಲ ಎಸೆತದಲ್ಲಿ 4 ಬಾರಿ ಸಿಕ್ಸ್ ಬಾರಿಸಿಲ್ಲ. 

3 / 5
ಇದಕ್ಕೂ ಮುನ್ನ ಈ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಯುವ ಎಡಗೈ ಓಪನರ್ ಪ್ರಿಯಾಂಶ್ ಆರ್ಯ ಹೆಸರಿನಲ್ಲಿತ್ತು. ಪ್ರಿಯಾಂಶ್ ಎರಡು ಬಾರಿ ಮೊದಲ ಓವರ್​ನ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಈ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮುರಿದಿದ್ದಾರೆ.

4 / 5
2023 ರಲ್ಲಿ ಪಂಜಾಬ್ ಕಿಂಗ್ಸ್​ ತಂಡದಲ್ಲಿದ್ದ  ಸ್ಯಾಮ್ ಕರನ್ ಎಸೆದ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ್ದರು. ಇದಾದ ಬಳಿಕ 2023 ರಲ್ಲಿ ಕೆಕೆಆರ್ ತಂಡದಲ್ಲಿ ನಿತೀಶ್ ರಾಣಾ ಅವರ ಎಸೆದ ಇಇನಿಂಗ್ಸ್​ನ ಮೊದಲ ಓವರ್​ನ ಮೊದಲ ಬಾಲ್​ನಲ್ಲೇ ಸಿಕ್ಸ್ ಬಾರಿಸಿದ್ದರು. ಇನ್ನು 2025 ರಲ್ಲಿ ಆರ್​ಸಿಬಿಯ ಭುವನೇಶ್ವರ್ ಕುಮಾರ್ ಎಸೆತದಲ್ಲಿ ಸಿಕ್ಸ್ ಸಿಡಿಸಿದ್ದರು. ಇದೀಗ ಮಿಚೆಲ್ ಸ್ಟಾರ್ಕ್​ ಎಸೆತದಲ್ಲಿ ಸಿಕ್ಸ್​ ಬಾರಿಸಿ ಐಪಿಎಲ್​​ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲಿ 4 ಬಾರಿಸಿ ಸಿಕ್ಸ್​ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Follow Us
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?

ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ

ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ

ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ

ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು

ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್

ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್

ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್

RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ