AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi jaiswal: ಮೊದಲ ಪಂದ್ಯದಲ್ಲೇ ಹಲವು ದಾಖಲೆ ಬರೆದ ಯಶಸ್ವಿ ಜೈಸ್ವಾಲ್

India vs West Indies 1st Test: ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆಗೂಡಿ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ ಶತಕದ ಜೊತೆಯಾಟವಾಡಿದರು. ಇದರೊಂದಿಗೆ 17 ವರ್ಷಗಳ ಬಳಿಕ ವೆಸ್ಟ್ ಇಂಡೀಸ್ ನೆಲದಲ್ಲಿ ಟೀಮ್ ಇಂಡಿಯಾ ಆರಂಭಿಕರು ಶತಕದ ಜೊತೆಯಾಟದ ಸಾಧನೆ ಮಾಡಿದ್ದಂತಾಗಿದೆ.

TV9 Web
| Edited By: |

Updated on: Jul 13, 2023 | 10:58 PM

Share
ಡೆಮಿನಿಕಾದ ವಿಂಡ್ಸರ್ ಪಾರ್ಕ್​​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಜೈಸ್ವಾಲ್ 104 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ ಹಾಫ್ ಸೆಂಚುರಿ ಸಿಡಿಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

1 / 5
ಇದಲ್ಲದೆ ಚೊಚ್ಚಲ ಅರ್ಧಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ....

2 / 5
ಈ ಅರ್ಧಶತಕದೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ ಟೀಮ್ ಇಂಡಿಯಾ ಪರ ಹಾಫ್ ಸೆಂಚುರಿ ಸಿಡಿಸಿದ 13ನೇ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ಜೈಸ್ವಾಲ್ ನಿರ್ಮಿಸಿದ್ದಾರೆ.

3 / 5
ಈ ಹಾಫ್ ಸೆಂಚುರಿಯೊಂದಿಗೆ ಚೊಚ್ಚಲ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ 3ನೇ ಕಿರಿಯ ಭಾರತೀಯ ಬ್ಯಾಟರ್ ಎಂಬ ದಾಖಲೆಯು ಯಶಸ್ವಿ ಜೈಸ್ವಾಲ್ ಪಾಲಾಯಿತು. ಈ ಪಟ್ಟಿಯಲ್ಲಿ ಅಬ್ಬಾಸ್ ಬೇಗ್ (20 ವರ್ಷ) ಹಾಗೂ ವಾಷಿಂಗ್ಟನ್ ಸುಂದರ್ (21 ವರ್ಷ, 102 ದಿನಗಳು) ಮೊದಲೆರಡು ಸ್ಥಾನಗಳಲ್ಲಿದ್ದು, ಇದೀಗ 21 ವರ್ಷ, 196 ದಿನಗಳಲ್ಲಿ ಚೊಚ್ಚಲ ಹಾಫ್ ಸೆಂಚುರಿ ಸಿಡಿಸಿರುವ ಯಶಸ್ವಿ ಜೈಸ್ವಾಲ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

4 / 5
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆಗೂಡಿ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್​ಗೆ ಶತಕದ ಜೊತೆಯಾಟವಾಡಿದರು. ಇದರೊಂದಿಗೆ 17 ವರ್ಷಗಳ ಬಳಿಕ ವೆಸ್ಟ್ ಇಂಡೀಸ್ ನೆಲದಲ್ಲಿ ಟೀಮ್ ಇಂಡಿಯಾ ಆರಂಭಿಕರು ಶತಕದ ಜೊತೆಯಾಟದ ಸಾಧನೆ ಮಾಡಿದ್ದಂತಾಗಿದೆ. ಅಂದರೆ 2006 ರಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ವಾಸಿಂ ಜಾಫರ್ ಹಾಗೂ ವೀರೇಂದ್ರ ಸೆಹ್ವಾಗ್ ಕೊನೆಯ ಬಾರಿ ವೆಸ್ಟ್ ಇಂಡೀಸ್​ನಲ್ಲಿ ಶತಕದ ಜೊತೆಯಾಟವಾಡಿದ್ದರು. ಇದೀಗ 17 ವರ್ಷಗಳ ಬಳಿಕ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ