AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ಕಡೆ ಕಣಕ್ಕಿಳಿದು ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Records: ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಕೇವಲ 24 ರನ್​​ ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಮ್ಯಾಚ್​ನಲ್ಲಿ ಕಣಕ್ಕಿಳಿಯುವ ಮೂಲಕ ಜೈಸ್ವಾಲ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ 29 ಕಡೆ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Jun 06, 2026 | 2:08 PM

Share
ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ ( Yashasvi Jaiswal) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಸತತ 29 ಮೈದಾನದಲ್ಲಿ ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: BCCI)

1 / 5
ಅಂದರೆ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಇದುವರೆಗೆ ಯಾವುದೇ ಮೈದಾನದಲ್ಲಿ ಎರಡನೇ ಬಾರಿ ಕಣಕ್ಕಿಳಿದಿಲ್ಲ. ಅಂದರೆ ಈವರೆಗೆ ಆಡಿದ 29 ಟೆಸ್ಟ್ ಪಂದ್ಯಗಳನ್ನು ವಿಭಿನ್ನ ಮೈದಾನದಲ್ಲಿ ಆಡಿದ್ದಾರೆ. ಯಶಸ್ವಿ ಜೈಸ್ವಾಲ್ ಆಡಿದ 29 ಮೈದಾನಗಳ ಪಟ್ಟಿ ಈ ಕೆಳಗಿನಂತಿದೆ... (PC: BCCI)

2 / 5
ವಿದೇಶಿ ಮೈದಾನಗಳು: ವೆಸ್ಟ್ ಇಂಡೀಸ್‌ನ ರೊಸೊ, ಸೌತ್ ಆಫ್ರಿಕಾದ ಸೆಂಚುರಿಯನ್, ಆಸ್ಟ್ರೇಲಿಯಾದ ಮೆಲ್ಬೋರ್ನ್, ಸಿಡ್ನಿ, ಪರ್ತ್, ಬ್ರಿಸ್ಬೇನ್, ಅಡಿಲೇಡ್ ಹಾಗೂ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮತ್ತು ದಿ ಓವಲ್ ಮೈದಾನಗಳು. (PC: BCCI)

3 / 5
ಭಾರತದ ಮೈದಾನಗಳು: ಹೈದರಾಬಾದ್, ವಿಶಾಖಪಟ್ಟಣಂ, ರಾಜ್‌ಕೋಟ್, ರಾಂಚಿ, ಧರ್ಮಶಾಲಾ, ಚೆನ್ನೈ, ಕಾನ್ಪುರ, ಬೆಂಗಳೂರು, ಪುಣೆ, ಮುಂಬೈ ಮತ್ತು ಈಗ ನ್ಯೂ ಚಂಡೀಗಢ. ಹೀಗೆ ಒಟ್ಟು 29 ಟೆಸ್ಟ್ ಪಂದ್ಯಗಳನ್ನು 29 ಕಡೆ ಆಡುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. (PC: BCCI)

4 / 5
ಇದಾಗ್ಯೂ ಇದು ವಿಶ್ವ ದಾಖಲೆಯಲ್ಲ. ಇಂತಹೊಂದು ಅಪರೂಪದ ವಿಶ್ವ ದಾಖಲೆ ನಿರ್ಮಿಸಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್. ಮಂಜ್ರೇಕರ್ ತಮ್ಮ ಮೊದಲ ಟೆಸ್ಟ್ ಪಂದ್ಯದಿಂದ 33 ಪಂದ್ಯಗಳವರೆಗೆ ವಿಭಿನ್ನ ಮೈದಾನಗಳಲ್ಲಿ ಕಣಕ್ಕಿಳಿದಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಸತತವಾಗಿ ವಿಭಿನ್ನ ಮೈದಾನದಲ್ಲಿ ಕಣಕ್ಕಿಳಿದ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಇದೀಗ ಈ ಅಪರೂಪದ ದಾಖಲೆ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಹೆಸರು ಕೂಡ ಕಾಣಿಸಿಕೊಂಡಿರುವುದು ವಿಶೇಷ. (PC: GettyImages)

5 / 5

Published On - 2:07 pm, Sat, 6 June 26

Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ

ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​