ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಬ್ಯಾಟರ್ರೊಬ್ಬರು ದ್ವಿಶತಕ ಬಾರಿಸಿ, ಉಳಿದ ಯಾವುದೇ ಬ್ಯಾಟ್ಸ್ಮನ್ 35 ರನ್ ಕಲೆಹಾಕದೇ ಇರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2005 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬ್ರಿಯಾನ್ ಲಾರ (226) ದ್ವಿಶತಕ ಬಾರಿಸಿ ಮಿಂಚಿದ್ದರು. ಅಂದು ಕೂಡ ವೆಸ್ಟ್ ಇಂಡೀಸ್ ತಂಡದ ಯಾವುದೇ ಬ್ಯಾಟರ್ 35 ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ.