AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ರನ್​ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಯಶಸ್ವಿ ಜೈಸ್ವಾಲ್

Yashasvi Jaiswal: ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್​ 2023-25 ರ ರನ್​ ಸರದಾರರ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದ್ದಾರೆ. ಹಾಗಿದ್ರೆ ಜೈಸ್ವಾಲ್ ಇದುವರೆಗೆ ಎಷ್ಟು ಎನ್ ಕಲೆಹಾಕಿದ್ದಾರೆ ಎಂದು ನೋಡೋಣ.

TV9 Web
| Edited By: |

Updated on: Feb 19, 2024 | 1:29 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023-25ರ ಟಾಪ್ ರನ್​ ಸರದಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾದ (Team India) ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಅಗ್ರಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಬಾರಿಸುವ ಮೂಲಕ ಜೈಸ್ವಾಲ್ ಎಲ್ಲರನ್ನು ಹಿಂದಿಕ್ಕಿ ಯಶಸ್ವಿಯಾಗಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

1 / 5
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಅಗ್ರಸ್ಥಾನದಲ್ಲಿದ್ದರು. 855 ರನ್​ಗಳೊಂದಿಗೆ ಖ್ವಾಜಾ 2023-25 ರ WTC ರನ್​ ಸರದಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

2 / 5
ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಮೊದಲ ಸ್ಥಾನಕ್ಕೇರಿದ್ದಾರೆ. ಒಟ್ಟು 861 ರನ್​ಗಳನ್ನು ಕಲೆಹಾಕಿರುವ ಜೈಸ್ವಾಲ್ ಸದ್ಯ ಅಗ್ರಸ್ಥಾನದಲ್ಲಿದ್ದು, ಮುಂಬರುವ 2 ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಲು ಉತ್ತಮ ಅವಕಾಶ ಹೊಂದಿದ್ದಾರೆ.

3 / 5
ವಿಶೇಷ ಎಂದರೆ 2023 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರುವ ಯಶಸ್ವಿ ಜೈಸ್ವಾಲ್ 2 ದ್ವಿಶತಕ, 3 ಶತಕ ಹಾಗೂ 2 ಅತರ್ಧಶತಕಗಳೊಂದಿಗೆ ಇದುವರೆಗೆ 861 ರನ್​ಗಳನ್ನು ಕಲೆಹಾಕಿದ್ದಾರೆ. ಅಂದರೆ WTC ರನ್​ ಸರದಾರರ ಪಟ್ಟಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಜೈಸ್ವಾಲ್ ಪಾತ್ರರಾಗಿದ್ದಾರೆ.

4 / 5
ಸದ್ಯ WTC ರನ್​ ಸ್ಕೋರರ್​ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ (861) ಮೊದಲ ಸ್ಥಾನದಲ್ಲಿದರೆ, ಉಸ್ಮಾನ್ ಖ್ವಾಜಾ (855) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಝಾಕ್ ಕ್ರಾಲಿ (706), ಸ್ಟೀವ್ ಸ್ಮಿತ್ (687) ಹಾಗೂ ಮಿಚೆಲ್ ಮಾರ್ಷ್​ (630) ಕ್ರಮವಾಗಿ 3ನೇ,4ನೇ ಮತ್ತು 5ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ