Yashasvi Jaiswal: ಯಶಸ್ವಿ ಜೈಸ್ವಾಲ್ ತೂಫಾನ್ ಶತಕ: ಹಳೆಯ ದಾಖಲೆಗಳು ಧೂಳೀಪಟ

Yashasvi Jaiswal Records: ಈ ಭರ್ಜರಿ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಐಪಿಎಲ್​ನಲ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

| Updated By: ಝಾಹಿರ್ ಯೂಸುಫ್

Updated on: Apr 30, 2023 | 10:30 PM

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 1000ನೇ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸುವ ಮೂಲಕ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್ ಹಲವು ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆಯ್ದುಕೊಂಡಿತು.

1 / 8
ಅದರಂತೆ ಮುಂಬೈ ಇಂಡಿಯನ್ಸ್ ವಿರುದ್ಧ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಜೈಸ್ವಾಲ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 53 ಎಸೆತಗಳಲ್ಲಿ ಶತಕ ಮೂಡಿಬಂತು.

2 / 8
ಅಷ್ಟೇ ಅಲ್ಲದೆ 62 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ನೊಂದಿಗೆ 124 ರನ್​ಗಳಿಸಿ ಔಟಾದರು. ಈ ಭರ್ಜರಿ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಐಪಿಎಲ್​ನಲ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

3 / 8
ರಾಜಸ್ಥಾನ್ ರಾಯಲ್ಸ್ ಪರ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ದಾಖಲೆ ಇದೀಗ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಈ ಹಿಂದೆ ಜೋಸ್ ಬಟ್ಲರ್ 64 ಎಸೆತಗಳಲ್ಲಿ 124 ರನ್​ ಬಾರಿಸಿದ್ದರು. ಇದೀಗ ಕೇವಲ 62 ಎಸೆತಗಳಲ್ಲಿ 124 ರನ್​ ಬಾರಿಸಿ ಜೈಸ್ವಾಲ್ ಅಗ್ರಸ್ಥಾನಕ್ಕೇರಿದ್ದಾರೆ.

4 / 8
ಐಪಿಎಲ್​ ಇತಿಹಾಸದಲ್ಲೇ ಗರಿಷ್ಠ ಸ್ಕೋರ್​ಗಳಿಸಿದ ಅನ್​ಕ್ಯಾಪ್ಡ್​ ಆಟಗಾರ ಎಂಬ ದಾಖಲೆ ಕೂಡ ಯಶಸ್ವಿ ಜೈಸ್ವಾಲ್​ ಪಾಲಾಗಿದೆ. 2011 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಪೌಲ್ ವಾಲ್ತಟಿ ಸಿಎಸ್​ಕೆ ವಿರುದ್ಧ 120 ರನ್​ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 124 ರನ್​ ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

5 / 8
ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ಕೂಡ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. 21 ವರ್ಷದ ಯಶಸ್ವಿ ಜೈಸ್ವಾಲ್ 124 ರನ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

6 / 8
ರಾಜಸ್ಥಾನ್ ರಾಯಲ್ಸ್ ತಂಡದ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಜೈಸ್ವಾಲ್ ಪಾತ್ರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿರುವ ಜೈಸ್ವಾಲ್ ಅವರ ಪ್ರಸ್ತುತ ವಯಸ್ಸು 21 ವರ್ಷ, 123 ದಿನಗಳು.

7 / 8
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಕೂಡ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ 104 ರನ್​ ಬಾರಿಸಿದ್ದ ವೆಂಕಟೇಶ್ ಅಯ್ಯರ್​ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ 124 ರನ್ ಬಾರಿಸುವ ಮೂಲಕ ಜೈಸ್ವಾಲ್ ಮೊದಲ ಸ್ಥಾನಕ್ಕೇರಿದ್ದಾರೆ.

8 / 8
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ