Yashasvi Jaiswal: ಐಸಿಸಿ ಪ್ರಶಸ್ತಿ ಗೆದ್ದ ಯಶಸ್ವಿ ಜೈಸ್ವಾಲ್
Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಸರಣಿಯ 5 ಪಂದ್ಯಗಳಲ್ಲಿ ಜೈಸ್ವಾಲ್ ಬ್ಯಾಟ್ನಿಂದ ಮೂಡಿಬಂದಿರುವುದು ಬರೋಬ್ಬರಿ 26 ಸಿಕ್ಸ್ ಹಾಗೂ 68 ಫೋರ್ಗಳು. ಇದರೊಂದಿಗೆ ತಂಡವೊಂದರ ವಿರುದ್ಧ ಟೆಸ್ಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು.