2022 ರಲ್ಲಿ ಟೀಮ್ ಇಂಡಿಯಾ ಆಟಗಾರರು ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಬ್ಯಾಟಿಂಗ್ನಲ್ಲಿ ಶ್ರೇಯಸ್ ಅಯ್ಯರ್ ಮಿಂಚಿದ್ರೆ, ಬೌಲಿಂಗ್ನಲ್ಲಿ ಯುಜ್ವೇಂದ್ರ ಚಹಲ್ ಕಮಾಲ್ ಮಾಡಿದ್ದಾರೆ. ಇದಾಗ್ಯೂ ಕೆಲ ಆಟಗಾರರು ಈ ವರ್ಷ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗೆ ವಿಫಲರಾದ ಆಟಗಾರರಲ್ಲಿ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಆಟಗಾರರು ಯಾರೆಂದು ನೋಡುವುದಾದರೆ....