Year Ender 2022: ಈ ವರ್ಷ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಟೀಮ್ ಇಂಡಿಯಾ ಆಟಗಾರ ಯಾರು ಗೊತ್ತೇ?

| Updated By: ಝಾಹಿರ್ ಯೂಸುಫ್

Updated on: Dec 27, 2022 | 7:29 PM

Year Ender 2022: ಬ್ಯಾಟಿಂಗ್​ನಲ್ಲಿ ಶ್ರೇಯಸ್ ಅಯ್ಯರ್ ಮಿಂಚಿದ್ರೆ, ಬೌಲಿಂಗ್​ನಲ್ಲಿ ಯುಜ್ವೇಂದ್ರ ಚಹಲ್ ಕಮಾಲ್ ಮಾಡಿದ್ದಾರೆ. ಇದಾಗ್ಯೂ ಕೆಲ ಆಟಗಾರರು ಈ ವರ್ಷ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.

1 / 6
2022 ರಲ್ಲಿ ಟೀಮ್ ಇಂಡಿಯಾ ಆಟಗಾರರು ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಬ್ಯಾಟಿಂಗ್​ನಲ್ಲಿ ಶ್ರೇಯಸ್ ಅಯ್ಯರ್ ಮಿಂಚಿದ್ರೆ, ಬೌಲಿಂಗ್​ನಲ್ಲಿ ಯುಜ್ವೇಂದ್ರ ಚಹಲ್ ಕಮಾಲ್ ಮಾಡಿದ್ದಾರೆ. ಇದಾಗ್ಯೂ ಕೆಲ ಆಟಗಾರರು ಈ ವರ್ಷ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗೆ ವಿಫಲರಾದ ಆಟಗಾರರಲ್ಲಿ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಆಟಗಾರರು ಯಾರೆಂದು ನೋಡುವುದಾದರೆ....

2 / 6
5- ದೀಪಕ್ ಹೂಡ: ಭಾರತ ತಂಡದ ಯುವ ಆಲ್​ರೌಂಡರ್ ದೀಪಕ್ ಹೂಡಾ ಈ ವರ್ಷ 19 ಇನಿಂಗ್ಸ್​ ಆಡಿದ್ದಾರೆ. ಈ ವೇಳೆ 3 ಬಾರಿ ಸೊನ್ನೆಗೆ ಔಟಾಗಿದ್ದಾರೆ.

3 / 6
4- ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಈ ವರ್ಷ 11 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 3 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದರು.

4 / 6
3- ರಿಷಭ್ ಪಂತ್: ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಈ ವರ್ಷ 43 ಇನಿಂಗ್ಸ್​ ಆಡಿದ್ದು, ಈ ವೇಳೆ 3 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

5 / 6
2- ವಿರಾಟ್ ಕೊಹ್ಲಿ: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ವರ್ಷ 42 ಇನಿಂಗ್ಸ್​​ ಆಡಿದ್ದಾರೆ. ಈ ವೇಳೆ 3 ಬಾರಿ ಶೂನ್ಯಕ್ಕೆ ಔಟಾಗಿದ್ದರು.

6 / 6
1- ರೋಹಿತ್ ಶರ್ಮಾ: ಈ ವರ್ಷ 40 ಇನಿಂಗ್ಸ್ ಆಡಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಈ ವರ್ಷ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಆಟಗಾರ ಎನಿಸಿಕೊಂಡಿದ್ದಾರೆ.