Year Ender 2022: 2022ರ ಟೀಮ್ ಇಂಡಿಯಾದ ಬೆಸ್ಟ್ ಬ್ಯಾಟ್ಸ್​ಮನ್ ಯಾರು ಗೊತ್ತಾ?

Year Ender 2022: ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗೆ ಮೂರು ಮಾದರಿಯಲ್ಲಿ ಈ ವರ್ಷ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್​​ಮನ್​ಗಳ ಪಟ್ಟಿ ಇಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 31, 2022 | 7:38 PM

Year Ender 2022: 2022 ರಲ್ಲಿ ಟೀಮ್ ಇಂಡಿಯಾ ಪರ ಅಬ್ಬರಿಸಿದವರಿಗಿಂತ ಕಳಪೆ ಪ್ರದರ್ಶನ ನೀಡಿದವರೇ ಹೆಚ್ಚು. ಪರಿಣಾಮ ಭಾರತ ತಂಡವು ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ನಲ್ಲಿ ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು.

1 / 5
ಇದಾಗ್ಯೂ ಕೆಲ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗೆ ಮೂರು ಮಾದರಿಯಲ್ಲಿ ಈ ವರ್ಷ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟ್ಸ್​​ಮನ್​ಗಳ ಪಟ್ಟಿ ಇಲ್ಲಿದೆ.

2 / 5
ರಿಷಭ್ ಪಂತ್: 2022 ರಲ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಅಬ್ಬರಿಸಿದ್ದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್. ಒಟ್ಟು 12 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದ ಪಂತ್ 61.81 ಸರಾಸರಿಯಲ್ಲಿ ಒಟ್ಟು 680 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ವರ್ಷ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಶ್ರೇಯಸ್ ಅಯ್ಯರ್: ಏಕದಿನ ಕ್ರಿಕೆಟ್​ನಲ್ಲಿ 2022 ರಲ್ಲಿ ಟೀಮ್ ಇಂಡಿಯಾ ಪರ ಮಿಂಚಿದ ಆಟಗಾರನೆಂದರೆ ಶ್ರೇಯಸ್ ಅಯ್ಯರ್. 15 ಇನಿಂಗ್ಸ್​​ನಲ್ಲಿ ಬ್ಯಾಟಿಂಗ್ ಮಾಡಿದ್ದ ಅಯ್ಯರ್ 55.69 ಸರಾಸರಿಯಲ್ಲಿ ಒಟ್ಟು 724	 ಕಲೆಹಾಕಿದ್ದಾರೆ. ಈ ಮೂಲಕ ವರ್ಷದ ಭಾರತೀಯ ಏಕದಿನ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 5
ಸೂರ್ಯಕುಮಾರ್ ಯಾದವ್: 2022 ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅಬ್ಬರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 31 ಇನಿಂಗ್ಸ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ಸೂರ್ಯ	46.56 ರ ಸರಾಸರಿಯಲ್ಲಿ ಒಟ್ಟು 1164 ರನ್ ಕಲೆಹಾಕಿದ್ದಾರೆ. ಈ ಮೂಲಕ ಒಂದು ವರ್ಷದೊಳಗೆ ಟಿ20 ಕ್ರಿಕೆಟ್​ನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5

Published On - 7:32 pm, Sat, 31 December 22

Follow us
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!

ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ

ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ

ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ

ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ

ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ

ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ