Year Ender 2022: ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್​ಗಳು ಇವರೇ..!

Year Ender 2022: 2022 ರಲ್ಲಿ ಹಲವು ಬೌಲರ್​ಗಳು ತಮ್ಮ ಕೈಚೆಳಕ ತೋರುವ ಮೂಲಕ ಟಿ20 ಕ್ರಿಕೆಟ್​ನಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಇವರಲ್ಲಿ ಭಾರತದ ಯುವ ಸೆನ್ಸೇಷನ್ ಅರ್ಷದೀಪ್ ಸಿಂಗ್ ಕೂಡ ಸೇರಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Dec 24, 2022 | 4:38 PM

2022 ರಲ್ಲಿ ಹಲವು ಬೌಲರ್​ಗಳು ತಮ್ಮ ಕೈಚೆಳಕ ತೋರುವ ಮೂಲಕ ಟಿ20 ಕ್ರಿಕೆಟ್​ನಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಇವರಲ್ಲಿ ಭಾರತದ ಯುವ ಸೆನ್ಸೇಷನ್ ಅರ್ಷದೀಪ್ ಸಿಂಗ್ ಕೂಡ ಸೇರಿದ್ದಾರೆ. ಕೇವಲ ಟಿ20 ಬಗ್ಗೆ ಮಾತನಾಡುವುದಾದರೆ ಈ ವರ್ಷ ಹಲವು ಬೌಲರ್‌ಗಳು ಹೀರೋ ಆಗಿದ್ದಾರೆ. ಅಂತಹ ಟಾಪ್ ಐವರು ಬೌಲರ್​ಗಳ ವಿವರ ಇಲ್ಲಿದೆ.

1 / 6
2022ರಲ್ಲಿ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳಲ್ಲಿ ಐರ್ಲೆಂಡ್‌ನ ಜೋಸ್ ಲಿಟಲ್ ಅಗ್ರ ಸ್ಥಾನ ಪಡೆದಿದ್ದಾರೆ. ಈ ವರ್ಷ ಅವರು 18.92 ಸರಾಸರಿಯಲ್ಲಿ 39 ವಿಕೆಟ್ ಪಡೆದರು.

2 / 6
ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಈ ವರ್ಷ 30 ಇನ್ನಿಂಗ್ಸ್‌ಗಳಲ್ಲಿ 19.02 ಸರಾಸರಿಯಲ್ಲಿ 36 ವಿಕೆಟ್‌ ಪಡೆಯುವುದರೊಂದಿಗೆ ಎರಡನೇ ಸ್ಥಾನ ಪಡೆದುಕೊಂಡರು. ಅದರಲ್ಲೂ 4 ರನ್‌ಗೆ 5 ವಿಕೆಟ್‌ ಕಬಳಿಸಿದ್ದು ಅವರ ಶ್ರೇಷ್ಠ ಸಾಧನೆಯಾಗಿತ್ತು.

3 / 6
ಶ್ರೀಲಂಕಾದ ವನಿಂದು ಹಸರಂಗ ಅವರು 2022ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. ಈ ವರ್ಷ 19 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿರುವ ಹಸರಂಗ 34 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 / 6
ಭಾರತದ ಯುವ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಈ ವರ್ಷ T20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. 2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್ 20 ಇನ್ನಿಂಗ್ಸ್‌ಗಳಲ್ಲಿ 31 ವಿಕೆಟ್‌ಗಳನ್ನು ಪಡೆದರು.

5 / 6
2022 ರಲ್ಲಿ ಟಿ20 ಮಾದರಿಯಲ್ಲಿ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ 5 ನೇ ಸ್ಥಾನ ಪಡೆದಿರುವ ಪಾಕಿಸ್ತಾನದ ಹ್ಯಾರಿಸ್ ರೌಫ್, 23 ಇನ್ನಿಂಗ್ಸ್‌ಗಳಲ್ಲಿ 20.74 ಸರಾಸರಿಯಲ್ಲಿ 31 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

6 / 6

Published On - 4:37 pm, Sat, 24 December 22

Follow us
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?