AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಯಾರು ಗೊತ್ತಾ?

Year Ender 2022: ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Dec 26, 2022 | 10:52 PM

Share
ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ಈ ವರ್ಷದ ವೇಳಾಪಟ್ಟಿ ಪೂರ್ಣಗೊಂಡಿದೆ. 2022 ರಲ್ಲಿ ಪ್ರಮುಖ ಸರಣಿಗಳನ್ನು, ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ ಅನ್ನು ಆಡಿರುವ ಟೀಮ್ ಇಂಡಿಯಾ ಪರ ಹಲವು ಆಟಗಾರರು ಮಿಂಚಿದ್ದರು.

1 / 7
ಹೀಗೆ ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

2 / 7
5- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾದ ಸ್ವಿಂಗ್ ಬೌಲರ್ ಭುವನೇಶ್ವರ್ ಈ ವರ್ಷ 33 ಇನಿಂಗ್ಸ್​ನಿಂದ 37 ವಿಕೆಟ್​ ಪಡೆದಿದ್ದಾರೆ.

3 / 7
4- ಜಸ್​ಪ್ರೀತ್ ಬುಮ್ರಾ: ಭಾರತದ ತಂಡದ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ವರ್ಷ ಕೇವಲ 20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದಾರೆ. ಇದಾಗ್ಯೂ 39 ವಿಕೆಟ್ ಕಬಳಿಸಿರುವುದು ವಿಶೇಷ.

4 / 7
3- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 27 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಸಿರಾಜ್ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

5 / 7
2- ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಎಡಗೈ ಆಲ್​ರೌಂಡರ್ ಅಕ್ಷರ್ ಪಟೇಲ್ 2022 ರಲ್ಲಿ ಒಟ್ಟು 35 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ 42 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

6 / 7
1- ಯಜ್ವೇಂದ್ರ ಚಹಾಲ್: ಈ ವರ್ಷ ಟೀಮ್ ಇಂಡಿಯಾ ಪರ 32 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 44 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿದ್ದ ಚಹಾಲ್​ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ