Year Ender 2023: ಏಕದಿನದಲ್ಲಿ ಈ ವರ್ಷ ಭಾರತೀಯ ಬ್ಯಾಟರ್​ಗಳದ್ದೇ ಪಾರುಪತ್ಯ..!

|

Updated on: Dec 22, 2023 | 8:11 PM

Year Ender 2023: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್‌ಗೆ ಈ ವರ್ಷ ತುಂಬಾ ವಿಶೇಷವಾಗಿದೆ. ಗಿಲ್ ಈ ವರ್ಷ ಸಾಕಷ್ಟು ರನ್ ಗಳಿಸಿದ್ದಾರೆ. ಈ ಮೂಲಕ ಗಿಲ್, ವಿರಾಟ್ ಕೊಹ್ಲಿ ಹಾಗೂ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನೂ ಹಿಂದಿಕ್ಕಿದ್ದಾರೆ.

1 / 7
ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್‌ಗೆ ಈ ವರ್ಷ ತುಂಬಾ ವಿಶೇಷವಾಗಿದೆ. ಗಿಲ್ ಈ ವರ್ಷ ಸಾಕಷ್ಟು ರನ್ ಗಳಿಸಿದ್ದಾರೆ. ಈ ಮೂಲಕ ಗಿಲ್, ವಿರಾಟ್ ಕೊಹ್ಲಿ ಹಾಗೂ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನೂ ಹಿಂದಿಕ್ಕಿದ್ದಾರೆ. ವಿರಾಟ್ ಮತ್ತು ರೋಹಿತ್ ಅವರಂತಹ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ಮಾಡಲಾಗದ ಸಾಧನೆಯನ್ನು ಈ ವರ್ಷ ಶುಭಮನ್ ಗಿಲ್ ಮಾಡಿದ್ದಾರೆ.

2 / 7
ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಈ ವರ್ಷ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಶುಭಮನ್ ಗಿಲ್ ಹಿಂದಿಕ್ಕಿದ್ದಾರೆ.

3 / 7
ಗಿಲ್ ಈ ವರ್ಷ ಒಟ್ಟು 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 1584 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಗಿಲ್ 5 ಶತಕ ಹಾಗೂ 9 ಅರ್ಧ ಶತಕ ಸಿಡಿಸಿದ್ದಾರೆ. ಅಲ್ಲದೆ ಗಿಲ್ ಈ ವರ್ಷ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ನಂಬರ್ ಒನ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 7
ಈ ಪಟ್ಟಿಯಲ್ಲಿ ಭಾರತದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಈ ವರ್ಷ ಕೊಹ್ಲಿ ಒಟ್ಟು 27 ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1377 ರನ್ ಗಳಿಸಿದ್ದಾರೆ. ಕೊಹ್ಲಿ ಬ್ಯಾಟ್​ನಿಂದ 6 ಶತಕ ಹಾಗೂ 8 ಅರ್ಧ ಶತಕ ಸಿಡಿಸಿದ್ದಾರೆ. ಇದಲ್ಲದೆ ಕೊಹ್ಲಿ ಈ ವರ್ಷ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಬ್ಯಾಟರ್ ಕೂಡ ಆಗಿದ್ದಾರೆ.

5 / 7
ಈ ಪಟ್ಟಿಯಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಅವರು ಒಟ್ಟು 27 ಏಕದಿನ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 1255 ರನ್ ಗಳಿಸಿದ್ದಾರೆ. ರೋಹಿತ್ ಈ ವರ್ಷ 2 ಶತಕ ಮತ್ತು 9 ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ.

6 / 7
ಐಸಿಸಿ ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಾಧ್ಯವಾಗದಿದ್ದರೂ ಭಾರತದ ಬ್ಯಾಟ್ಸ್​ಮನ್​ಗಳ ಹಾವಳಿ ಸೃಷ್ಟಿಸಿದ್ದರು. ಈ ವರ್ಷ, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ 3 ಬ್ಯಾಟ್ಸ್‌ಮನ್‌ಗಳು ಭಾರತೀಯರೇ ಆಗಿರುವುದು ಇದಕ್ಕೆ ಸಾಕ್ಷಿಯಾಗಿದೆ.

7 / 7
ಉಳಿದಂತೆ ನ್ಯೂಜಿಲೆಂಡ್ ಆಟಗಾರ ಡೆರೆಲ್ ಮಿಚೆಲ್ ನಾಲ್ಕನೇ ಸ್ಥಾನದಲ್ಲಿದ್ದು, ಮಿಚೆಲ್ ಈ ವರ್ಷ ಆಡಿದ 26 ಪಂದ್ಯಗಳಲ್ಲಿ 1204 ರನ್ ಗಳಿಸಿದ್ದಾರೆ. ಅವರ ಬ್ಯಾಟ್‌ನಿಂದ 5 ಶತಕ ಮತ್ತು 3 ಅರ್ಧ ಶತಕಗಳನ್ನು ಸಹ ಸಿಡಿದಿವೆ.

Published On - 7:53 pm, Fri, 22 December 23