AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಇಷ್ಟೆಲ್ಲಾ ಫ್ಲಾಪ್​ ಆದ್ಮೇಲಾದ್ರೂ ಪಂತ್​ಗೆ ಒಂದು ಸಣ್ಣ ಬ್ರೇಕ್​ ನೀಡಿ: ಕ್ರಿಸ್ ಶ್ರೀಕಾಂತ್

Rishabh Pant: ರಿಷಭ್ ಪಂತ್​ಗೆ ಸತತ ಅವಕಾಶ ನೀಡುತ್ತಿರುವುದರಿಂದ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗುತ್ತಿದ್ದಾರೆ. ಏಷ್ಯಾಕಪ್, ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ವಂಚಿತರಾಗಿದ್ದ ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Nov 28, 2022 | 9:23 PM

Share
ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಅವರ ಆಯ್ಕೆ ಬಗ್ಗೆ ಇದೀಗ ಟೀಕೆಗಳು ಕೇಳಿ ಬರುತ್ತಿದೆ. ಸತತ ವಿಫಲರಾಗುತ್ತಿದ್ದರೂ, ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡುತ್ತಿರುವ ಬಗ್ಗೆ ಕೆಲ ಮಾಜಿ ಆಟಗಾರರು ಪ್ರಶ್ನೆಗಳೆನ್ನೆತ್ತಿದ್ದಾರೆ. ಇದೀಗ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್​ ರಿಷಭ್ ಪಂತ್​ಗೆ ವಿಶ್ರಾಂತಿ ನೀಡಲು ಇದು ಸರಿಯಾದ ಸಮಯ ಎಂದು ನೇರವಾಗಿ ಹೇಳಿದ್ದಾರೆ.

1 / 6
ಈ ಬಗ್ಗೆ ಮಾತನಾಡಿದ ಶ್ರೀಕಾಂತ್, ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ ನಂತರವೂ ರಿಷಬ್ ಪಂತ್ ಫಾರ್ಮ್‌ಗೆ ಮರಳದಿದ್ದರೆ, ಆತನಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಾಮ ನೀಡಬೇಕು. ಇದರಿಂದ ಅವರು ಸಂಪೂರ್ಣವಾಗಿ ಫ್ರೆಶ್ ಆಗಿ ಮೈದಾನದ ಹೊರಗಿನ ಒತ್ತಡವನ್ನು ಬಿಟ್ಟು ಕ್ರಿಕೆಟಿಗರಾಗಿ ತಮ್ಮ ಪಾತ್ರವನ್ನು ಸರಿಯಾಗಿ ನಿರ್ವಹಿಸುತ್ತಾರೆ ಎಂದು ಶ್ರೀಕಾಂತ್ ತಿಳಿಸಿದ್ದಾರೆ.

2 / 6

3 / 6
ರಿಷಭ್ ಪಂತ್ ಕಳೆದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದರೂ ಸತತ ವೈಫಲ್ಯ ಅನುಭವಿಸಿದ್ದಾರೆ. ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ತಂಡಗಳಲ್ಲೂ ಕಾಣಿಸಿಕೊಂಡ ಪಂತ್ ಬ್ಯಾಟಿಂಗ್ ಮೂಲಕ ಮೋಡಿ ಮಾಡುವಲ್ಲಿ ವಿಫಲರಾಗಿದ್ದರು.

4 / 6
ಕಳೆದ 10 ಇನ್ನಿಂಗ್ಸ್‌ಗಳನ್ನು ಗಮನಿಸಿದರೆ, ರಿಷಭ್ ಪಂತ್ ಒಮ್ಮೆ ಮಾತ್ರ 40 ರನ್ ಗಳಿಸಿದ್ದಾರೆ. ಇನ್ನು ಎರಡು ಬಾರಿ 30 ಕ್ಕಿಂತ ಹೆಚ್ಚು ರನ್ ಕಲೆಹಾಕಿದರೆ, ಎರಡು ಬಾರಿ 20 ಕ್ಕಿಂತ ಹೆಚ್ಚು ರನ್​ಗಳಿಸಿದ್ದರು. ಹಾಗೆಯೇ 3 ಬಾರಿ ಒಂದಂಕಿ ಮೊತ್ತಕ್ಕೆ ಔಟಾಗಿದ್ದಾರೆ. ಇದೇ ವೇಳೆ ವಿಕೆಟ್ ಹಿಂದೆ ಕೀಪಿಂಗ್ ಮಾಡುವಾಗಲೂ ಅವರ ಚಾಣಾಕ್ಷತನ ಕಂಡು ಬಂದಿಲ್ಲ. ಕೆಲವು ಸುಲಭ ಕ್ಯಾಚ್‌ಗಳನ್ನು, ರನ್ ಔಟ್, ಸ್ಟಂಪಿಂಗ್‌ ಅನ್ನು ಕೂಡ ಕೈಚೆಲ್ಲಿದ್ದಾರೆ.

5 / 6
ಇತ್ತ ರಿಷಭ್ ಪಂತ್​ಗೆ ಸತತ ಅವಕಾಶ ನೀಡುತ್ತಿರುವುದರಿಂದ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗುತ್ತಿದ್ದಾರೆ. ಏಷ್ಯಾಕಪ್, ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ವಂಚಿತರಾಗಿದ್ದ ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಈ ಸರಣಿಯಲ್ಲಿ ಕಣಕ್ಕಿಳಿದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು. ಹೀಗಾಗಿ ರಿಷಭ್ ಪಂತ್ ಅವರನ್ನು ತಂಡದಿಂದ ಕೈ ಬಿಟ್ಟು ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

6 / 6
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ