AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ 11 ಶತಕಗಳ ದಾಖಲೆ ಸರಿಗಟ್ಟಿದ ಯಂಗ್ ಇಂಡಿಯಾ

Team India: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ 5 ಶತಕ ಸಿಡಿಸಿದ್ದ ಟೀಮ್ ಇಂಡಿಯಾ ಬ್ಯಾಟರ್​ಗಳು ಇದೀಗ ನಾಲ್ಕನೇ ಪಂದ್ಯದಲ್ಲೂ 3 ಸೆಂಚುರಿ ಬಾರಿಸಿದ್ದಾರೆ. ಈ ಶತಕಗಳೊಂದಿಗೆ ಯಂಗ್ ಇಂಡಿಯಾ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ 46 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jul 28, 2025 | 2:55 PM

Share
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳ ಅಬ್ಬರ ಮುಂದುವರೆದಿದೆ. ಈ ಅಬ್ಬರದೊಂದಿಗೆ ಭಾರತೀಯ ದಾಂಡಿಗರು ಟೀಮ್ ಇಂಡಿಯಾದ ಬ್ಯಾಟರ್​ಗಳ ವಿಶೇಷ ದಾಖಲೆ ಸರಿಗಟ್ಟಿದ್ದಾರೆ. ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ಭಾರತೀಯ ಬ್ಯಾಟರ್​ಗಳು ಒಂದೇ ಸರಣಿಯಲ್ಲಿ 11 ಸೆಂಚುರಿ ಸಿಡಿಸಿದ್ದಾರೆ.

1 / 5
ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

2 / 5
ಇನ್ನು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶುಭ್​ಮನ್ ಗಿಲ್ (269) ದ್ವಿಶತಕ ಸಿಡಿಸಿದ್ದರು. ಆ ಬಳಿಕ ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್​ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಹಾಗೆಯೇ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಶತಕ ಬಾರಿಸಿದ್ದರು.

3 / 5
ಇದೀಗ ಮ್ಯಾಂಚೆಸ್ಟರ್​ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ (103), ರವೀಂದ್ರ ಜಡೇಜಾ (107) ಹಾಗೂ ವಾಷಿಂಗ್ಟನ್ ಸುಂದರ್ (101) ಶತಕ ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಭಾರತೀಯ ಬ್ಯಾಟರ್​ಗಳು ಹೊಸ ಇತಿಹಾಸ ನಿರ್ಮಿಸುವತ್ತ ದಾಪುಗಾಲಿಟ್ಟಿದ್ದಾರೆ. ಅದು ಸಹ 46 ವರ್ಷಗಳ ಬಳಿಕ.

4 / 5
ಅಂದರೆ 1978-79 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಒಟ್ಟು 11 ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 5 ಪಂದ್ಯಗಳ ಮೂಲಕ ಭಾರತದ ಯಂಗ್ ಬ್ಯಾಟರ್​ಗಳು ಒಟ್ಟು 12 ಶತಕ ಸಿಡಿಸಿದ್ದಾರೆ. ಈ ಮೂಲಕ 46 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ 12 ಶತಕಗಳ ಸಾಧನೆ ಮಾಡಿದ್ದಾರೆ.

5 / 5
Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ

ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ

‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್

ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ

ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!

ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!

ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ

ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ

ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​