ODI World Cup: ಏಕದಿನ ವಿಶ್ವಕಪ್ ಗೆದ್ದ ಅತ್ಯಂತ ಕಿರಿಯ ನಾಯಕ ಯಾರು ಗೊತ್ತಾ?

ODI World Cup 2023: ಏಕದಿನ ವಿಶ್ವಕಪ್ ಗೆದ್ದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಇರುವುದು ಬೇರೊಬ್ಬ ಭಾರತೀಯ ನಾಯಕನ ಹೆಸರಿನಲ್ಲಿ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Jun 28, 2023 | 9:47 PM

ODI World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ ಬೆನ್ನಲ್ಲೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂಬ ಲೆಕ್ಕಾಚಾರ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ.

1 / 7
ಕಳೆದ ಬಾರಿ ಇಯಾನ್ ಮೋರ್ಗನ್ ನೇತೃತ್ವದ ಇಂಗ್ಲೆಂಡ್ ತಂಡ ಚಾಂಪಿಯನ್​ ಆಗಿದ್ದರೆ, ಕೇನ್​ ವಿಲಿಯಮ್ಸನ್ ನಾಯಕತ್ವದ ನ್ಯೂಝಿಲೆಂಡ್ ತಂಡ ರನ್ನರ್ ಅಪ್ ಆಗಿತ್ತು. ಇನ್ನು ಟೀಮ್ ಇಂಡಿಯಾ ಕೊನೆಿಯ ಬಾರಿ ಏಕದಿನ ವಿಶ್ವಕಪ್ ಗೆದ್ದಿದ್ದು 2011 ರಲ್ಲಿ.

2 / 7
ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 2011 ರಲ್ಲಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಅಂದು ಧೋನಿ ಅವರ ವಯಸ್ಸು ಕೇವಲ 29 ವರ್ಷ. ಆದರೆ ಏಕದಿನ ವಿಶ್ವಕಪ್ ಗೆದ್ದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಇರುವುದು ಬೇರೊಬ್ಬ ಭಾರತೀಯ ನಾಯಕನ ಹೆಸರಿನಲ್ಲಿ ಎಂಬುದು ವಿಶೇಷ. ಹಾಗಿದ್ರೆ ಏಕದಿನ ವಿಶ್ವಕಪ್ ಎತ್ತಿ ಹಿಡಿದ ಅತ್ಯಂತ ಕಿರಿಯ ಕ್ಯಾಪ್ಟನ್ ಯಾರೆಂದು ತಿಳಿಯೋಣ...

3 / 7
1- ಕಪಿಲ್ ದೇವ್: 1983 ರಲ್ಲಿ ಬಲಿಷ್ಠ ವೆಸ್ಟ್ ಇಂಡೀಸ್ ಅನ್ನು ಬಗ್ಗು ಬಡಿದು ಭಾರತ ತಂಡವು ಚೊಚ್ಚಲ ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಅಂದು ಭಾರತ ತಂಡವನ್ನು ಮುನ್ನಡೆಸಿದ್ದ ಕಪಿಲ್ ದೇವ್ ಅವರ ವಯಸ್ಸು ಕೇವಲ 24 ವರ್ಷ ಮಾತ್ರ. ಅಂದರೆ 24ನೇ ವಯಸ್ಸಿನಲ್ಲೇ ಏಕದಿನ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಹಿಡಿದಿದ್ದರು. ಇದುವೇ ಈಗಲೂ ಕೂಡ ದಾಖಲೆಯಾಗಿ ಉಳಿದಿದೆ.

4 / 7
2- ರಿಕಿ ಪಾಂಟಿಂಗ್: 2003 ರಲ್ಲಿ ಟೀಮ್ ಇಂಡಿಯಾವನ್ನು ಫೈನಲ್​ನಲ್ಲಿ ಬಗ್ಗು ಬಡಿದು ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಅಂದು ಆಸೀಸ್ ಬಳಗವನ್ನು ಮುನ್ನಡೆಸಿದ್ದ ರಿಕಿ ಪಾಂಟಿಂಗ್ ಅವರ ವಯಸ್ಸು ಕೇವಲ 28. ಈ ಮೂಲಕ ಏಕದಿನ ವಿಶ್ವಕಪ್ ಎತ್ತಿ ಹಿಡಿದ 2ನೇ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ರಿಕಿ ಪಾಂಟಿಂಗ್ ಪಾತ್ರರಾಗಿದ್ದರು.

5 / 7
3- ಮಹೇಂದ್ರ ಸಿಂಗ್ ಧೋನಿ: 2011 ರಲ್ಲಿ ಶ್ರೀಲಂಕಾಗೆ ಸೋಲುಣಿಸಿ ಟೀಮ್ ಇಂಡಿಯಾ 2ನೇ ಬಾರಿ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಅಂದು 29 ವರ್ಷದ ಧೋನಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಈ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

6 / 7
4- ಕ್ಲೈವ್ ಲಾಯ್ಡ್​: 1975 ರಲ್ಲಿ ಆಸ್ಟ್ರೇಲಿಯಾಗೆ ಸೋಲುಣಿಸಿ ವೆಸ್ಟ್ ಇಂಡೀಸ್ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಅಂದು ಕೆರಿಬಿಯನ್ ಪಡೆಯನ್ನು ಮುನ್ನಡೆಸಿದ್ದು 30 ವರ್ಷ ಕ್ಲೈವ್ ಲಾಯ್ಡ್. ಈ ಮೂಲಕ 30 ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನಲ್ಲಿ ಏಕದಿನ ವಿಶ್ವಕಪ್ ಎತ್ತಿ ಹಿಡಿದ ನಾಯಕರುಗಳ ಪಟ್ಟಿಯಲ್ಲಿ ಕ್ಲೈವ್ ಲಾಯ್ಡ್ ಕೂಡ ಸ್ಥಾನ ಪಡೆದಿದ್ದಾರೆ.

7 / 7
Follow us
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ