AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Records: ಯಂಗ್ ಶತಕ ವೀರರ ಪಟ್ಟಿಗೆ ಶುಭ್​ಮನ್ ಗಿಲ್ ಎಂಟ್ರಿ

Team India Records: ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on:Feb 02, 2023 | 8:30 PM

Share
ಅಹಮದಾಬಾದ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ ಕೇವಲ 54 ಎಸೆತಗಳಲ್ಲಿ ಶತಕ ಪೂರೈಸಿದ್ದರು.

1 / 6
ಅಷ್ಟೇ ಅಲ್ಲದೆ ಇನಿಂಗ್ಸ್​ನ ಅಂತ್ಯದವರೆಗೂ ಬ್ಯಾಟ್ ಬೀಸಿದ್ದ ಯುವ ದಾಂಡಿಗ 63 ಎಸೆತಗಳಲ್ಲಿ 7 ಸಿಡಿಲಬ್ಬರದ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 126 ರನ್​ ಚಚ್ಚಿದ್ದರು. ಇದರೊಂದಿಗೆ ಹಲವು ದಾಖಲೆಗಳು ಗಿಲ್ ಪಾಲಾಯಿತು. ಅದರಲ್ಲೂ ಟೀಮ್ ಇಂಡಿಯಾ ಪರ ಚುಟುಕು ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಕಿರಿಯ ಆಟಗಾರ ಎನಿಸಿಕೊಂಡರು.

2 / 6
ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 6
ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾ ಪರ 17ನೇ ವಯಸ್ಸಿನಲ್ಲೇ ಶತಕ ಸಿಡಿಸಿದ್ದರು. 1990 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಚಿನ್ ಅಜೇಯ 119 ರನ್​ ಬಾರಿಸಿದ್ದರು. ಅಂದು ಸಚಿನ್ ಅವರ ವಯಸ್ಸು 17 ವರ್ಷ 107 ದಿನಗಳು ಮಾತ್ರ. ಇದರೊಂದಿಗೆ ಭಾರತದ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಪಾಲಾಯಿತು. 22 ವರ್ಷಗಳು ಕಳೆದರೂ ಭಾರತದ ಯಾವುದೇ ಆಟಗಾರನಿಗೆ ಈ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದೇ ವಿಶೇಷ.

4 / 6
ವಿನೋದ್ ಕಾಂಬ್ಳಿ: ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಕಿರಿಯ ಆಟಗಾರ ಎಂಬ ದಾಖಲೆ ಎಡಗೈ ದಾಂಡಿಗ ವಿನೋದ್ ಕಾಂಬ್ಳಿ ಹೆಸರಿನಲ್ಲಿದೆ. 1993 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿನೋದ್ ಕಾಂಬ್ಳಿ ಅಜೇಯ 100 ರನ್​ ಬಾರಿಸಿದ್ದರು. ಅಂದು ಕಾಂಬ್ಳಿಯ ವಯಸ್ಸು ಕೇವಲ 21 ವರ್ಷ ಮಾತ್ರ. ವಿಶೇಷ ಎಂದರೆ ವಿನೋದ್ ಕಾಂಬ್ಳಿ ತಮ್ಮ ಜನ್ಮದಿನದಂದೇ ಈಗ ದಾಖಲೆ ಬರೆದಿದ್ದರು.

5 / 6
ಶುಭ್​ಮನ್ ಗಿಲ್: 23 ವರ್ಷದ ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ನ್ಯೂಜಿಲೆಂಡ್ ವಿರುದ್ಧ ಕೇವಲ 54 ಎಸೆತಗಳಲ್ಲಿ ಚೊಚ್ಚಲ ಟಿ20 ಶತಕ ಸಿಡಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಭಾರತದ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.

6 / 6

Published On - 8:29 pm, Thu, 2 February 23

TV9 Web
TV9 Web

TV9 Kannada

Read More
Follow Us
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್