T20 World Cup 2024: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಯುವರಾಜ್ ಸಿಂಗ್

T20 World Cup 2024: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿದೆ. ಜೂನ್ 2 ರಿಂದ ಶುರುವಾಗಲಿರುವ ಟೂರ್ನಿಯ ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:May 02, 2024 | 2:46 PM

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜೂನ್ 2 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಈಗಾಗಲೇ ಬಹುತೇಕ ತಂಡಗಳು ತಮ್ಮ 15 ಸದಸ್ಯರ ಬಳಗವನನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ್ದಾರೆ ಯುವರಾಜ್ ಸಿಂಗ್. ಆ ನಾಲ್ಕು ತಂಡಗಳಾವುವು ಎಂದರೆ...

1 / 6
1- ಭಾರತ: ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಿದ್ದ ಟೀಮ್ ಇಂಡಿಯಾ ಈ ಸಲ ಕೂಡ ನಾಕೌಟ್ ಹಂತಕ್ಕೇರಲಿದೆ. ಅಲ್ಲದೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಗುರುತಿಸಿಕೊಂಡಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

2 / 6
2- ಇಂಗ್ಲೆಂಡ್: ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಬಾರಿ ಕೂಡ ಸೆಮಿಫೈನಲ್ ಆಡಲಿದೆ. ಅತ್ಯುತ್ತಮ ಬಳಗವನ್ನು ಹೊಂದಿರುವ ಜೋಸ್ ಬಟ್ಲರ್ ಪಡೆಯಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು ಎಂದು ಯುವಿ ಅಭಿಪ್ರಾಯಪಟ್ಟಿದ್ದಾರೆ.

3 / 6
3- ಪಾಕಿಸ್ತಾನ್: ಕಳೆದ ಬಾರಿಯ ರನ್ನರ್ ಅಪ್ ತಂಡ ಪಾಕಿಸ್ತಾನ್ ತಂಡ ಕೂಡ ಈ ನಾಕೌಟ್ ಹಂತಕ್ಕೇರಲಿದೆ. ಪಾಕ್ ಪಡೆ ಚುಟುಕು ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಕಾರಣ ಸೆಮಿಫೈನಲ್​ಗೇರುವುದನ್ನು ನಿರೀಕ್ಷಿಸಬಹುದು ಎಂದು ಯುವಿ ಹೇಳಿದ್ದಾರೆ.

4 / 6
4- ಆಸ್ಟ್ರೇಲಿಯಾ: 2021 ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಆಸ್ಟ್ರೇಲಿಯಾ ತಂಡ ಕೂಡ ಬಲಿಷ್ಠವಾಗಿದ್ದು, ಹೀಗಾಗಿ ಆಸೀಸ್ ಪಡೆ ಸೆಮಿಫೈನಲ್​​ಗೇರುವುದನ್ನು ಎದುರು ನೋಡಬಹುದು ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

5 / 6
ಯುವರಾಜ್ ಸಿಂಗ್ ಅವರ ಹೇಳಿಕೆಯಂತೆ ಭಾರತ, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ತಂಡಗಳು ಈ ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಲಿದೆ. ಅದರಂತೆ ಸಿಕ್ಸರ್ ಸಿಂಗ್ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

6 / 6

Published On - 8:52 am, Thu, 2 May 24

Follow us
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM