Yuvraj Singh: ಏನೆಲ್ಲಾ ಮಾಡಬೇಕಪ್ಪಾ…ಮಗುವಿನ ಜೊತೆಗಿನ ಫೋಟೋ ಹಂಚಿಕೊಂಡ ಯುವಿ

Yuvraj Singh: ತಂದೆಯಾದ ಖುಷಿಯಲ್ಲಿರುವ ಯುವರಾಜ್ ಸಿಂಗ್ ಹಂಚಿಕೊಂಡಿರುವ ಮಗುವಿನ ಫೋಟೋಗಳು ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳ ಕಡೆಯಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:May 09, 2022 | 10:58 PM

ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಯುವರಾಜ್ ಸಿಂಗ್ ಅವರ ಪತ್ನಿ ಹೇಝಲ್ ಕೀಜ್ ಜನವರಿ 26 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. 'ದೇವರು ನಮಗೆ ಗಂಡು ಮಗುವನ್ನು ಆಶೀರ್ವದಿಸಿದ್ದಾನೆ ಎಂದು ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಯುವರಾಜ್ ಸಿಂಗ್ ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದಾಗ್ಯೂ ಯುವಿ ಎಲ್ಲೂ ಕೂಡ ತಮ್ಮ ಮನೆಯ ಯುವರಾಜನ ಫೋಟೋವನ್ನು ಬಹಿರಂಗ ಪಡಿಸಿರಲಿಲ್ಲ.

1 / 6
ಇದೀಗ ಯುವರಾಜ್ ಸಿಂಗ್ ತಮ್ಮ ಪುಟ್ಟ ರಾಜಕುಮಾರನ ಜೊತೆಗಿನ ಒಂದಷ್ಟು ಫೋಟೋ ಹಂಚಿಕೊಂಡಿದ್ದಾರೆ. ಅದು ಕೂಡ ಹಾಸ್ಯಪ್ರಜ್ಞೆಯೊಂದಿಗೆ ಎಂಬುದು ವಿಶೇಷ. ಯುವಿ ಮಗುವಿನ ಜೊತೆಗಿರುವ ಫೋಟೋವೊಂದನ್ನು ಶೇರ್ ಮಾಡಿದ್ದು, ತಂದೆಯ ಕರ್ತವ್ಯಗಳು ಏನೆಲ್ಲಾ ಇರುತ್ತೆ ಎಂಬ ಲುಕ್​ವೊಂದನ್ನು ನೀಡಿದ್ದಾರೆ.

2 / 6
ಅಷ್ಟೇ ಅಲ್ಲದೆ ಮತ್ತೊಂದು ಫೋಟೋದಲ್ಲಿ ಹೆಂಡತಿಯ ಪಾದವನ್ನು ಒತ್ತುತ್ತಾ ಪತ್ನಿ ಸೇವೆಯನ್ನು ಮಾಡುತ್ತಿರುವುದನ್ನು ಕೂಡ ಯುವರಾಜ್ ಸಿಂಗ್ ಬಹಿರಂಗಪಡಿಸಿದ್ದಾರೆ. ಇದರ ಜೊತೆಗೆ ಮಗುವಿನ ಜೊತೆಗಿರುವ ಒಂದಷ್ಟು ಫೋಟೋಗಳನ್ನು ಸಹ ಯುವಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

3 / 6
ಇನ್ನು ಅಮ್ಮಂದಿರ ದಿನದಂದು ಹಂಚಿಕೊಂಡ ಫೋಟೋಗೆ ಯುವರಾಜ್ ಸಿಂಗ್ ನೀಡಿರುವ ಕ್ಯಾಪ್ಷನ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ತಾಯಂದಿರ ದಿನದಂದು ತಂದೆಯಾಗಿ ನನ್ನ ಪ್ರಯಾಣವನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. ಅಮ್ಮಂದಿರೊಂದಿಗೆ ನಾವು ಮಾಡಬಹುದಾದ ಉತ್ತಮ ಕೆಲಸವೆಂದರೆ ಪೋಷಕರಲ್ಲಿ ಸಮಾನ ಪಾಲುದಾರರಾಗಿರುವುದು. ಅದು ಡೈಪರ್ ಅಥವಾ ಫೀಡಿಂಗ್ ಆಗಿರಲಿ, ನಾನು  ಸಹ ಕಲಿಯುತ್ತಿದ್ದೇನೆ ಎಂದು ಯುವಿ ಬರೆದುಕೊಂಡಿದ್ದಾರೆ.

4 / 6
ಒಟ್ಟಿನಲ್ಲಿ ತಂದೆಯಾದ ಖುಷಿಯಲ್ಲಿರುವ ಯುವರಾಜ್ ಸಿಂಗ್ ಹಂಚಿಕೊಂಡಿರುವ ಮಗುವಿನ ಫೋಟೋಗಳು ಇದೀಗ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳ ಕಡೆಯಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

5 / 6
 ಅಂದಹಾಗೆ ಯುವರಾಜ್ ಮತ್ತು ಹೇಝಲ್ ಕೀಚ್​​​ ಅವರು 2016ರ ನವೆಂಬರ್ 30ರಂದು ಪಂಜಾಬಿ ಸಾಂಪ್ರದಾಯದಂತೆ ಹಸೆಮಣೆ ಏರಿದ್ದರು. ಹಾಗೆಯೇ ಡಿಸೆಂಬರ್ 2, 2016ರಂದು ಗೋವಾದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅವರು ಮತ್ತೆ ವೈವಾಹಿಕ ಪ್ರತಿಜ್ಞೆ ವಿಧಿ ವಿಧಾನಗಳನ್ನು ಮುಗಿಸಿದ್ದರು. ಇದೀಗ ಈ ದಂಪತಿಯ ಪ್ರೀತಿಯ ದ್ಯೋತಕವಾಗಿ ಮುದ್ದಾದ ಗಂಡು ಮಗುವಿನ ಆಗಮನವಾಗಿದೆ.

6 / 6

Published On - 10:42 pm, Mon, 9 May 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ