ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗೂ ಮುನ್ನ ಆರ್ಸಿಬಿ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿತ್ತು. ಅದರಂತೆ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಇದ್ದಾರೆ. ಆದರೆ ಐಪಿಎಲ್ನ ಯಶಸ್ವಿ ಸ್ಪಿನ್ ಬೌಲರ್ ಯುಜುವೇಂದ್ರ ಚಹಲ್ ಅವರನ್ನು ರಿಲೀಸ್ ಮಾಡಿ ಆರ್ಸಿಬಿ ಅಚ್ಚರಿ ಮೂಡಿತ್ತು.