AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಟೀಮ್ ಇಂಡಿಯಾ ಪರ ಹೊಸ ದಾಖಲೆ ಬರೆದ ಚಹಾಲ್

Yuzvendra Chahal Record: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 5 ಬೌಲರ್​ಗಳ ಪಟ್ಟಿ ಈ ಕೆಳಗಿನಂತಿವೆ...

TV9 Web
| Updated By: ಝಾಹಿರ್ ಯೂಸುಫ್

Updated on: Jan 30, 2023 | 10:07 PM

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ್ದ ಯುಜ್ವೇಂದ್ರ ಚಹಾಲ್ 2 ಓವರ್​ಗಳಲ್ಲಿ 4 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಈ ವಿಕೆಟ್​ನೊಂದಿಗೆ ಚಹಾಲ್ ಹೊಸ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಹೌದು, ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಬೌಲರ್ ಎಂಬ ದಾಖಲೆ ಇದೀಗ ಚಹಾಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಭುವನೇಶ್ವರ್ ಕುಮಾರ್ ಹೆಸರಿನಲ್ಲಿತ್ತು. ಆದರೀಗ ಭುವಿಯನ್ನು ಹಿಂದಿಕ್ಕಿ ಯುಜ್ವೇಂದ್ರ ಚಹಾಲ್ ಅಗ್ರಸ್ಥಾನಕ್ಕೇರಿದ್ದಾರೆ. ಹಾಗಿದ್ರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 5 ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
1- ಯುಜ್ವೇಂದ್ರ ಚಹಾಲ್: ಸ್ಪಿನ್ ಮೋಡಿಗಾರ ಯುಜ್ವೇಂದ್ರ ಚಹಾಲ್ ಟೀಮ್ ಇಂಡಿಯಾ ಪರ 75 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 91 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

3 / 7
2- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾದ ಸ್ವಿಂಗ್ ಮಾಂತ್ರಿಕ ಭುವನೇಶ್ವರ್ ಕುಮಾರ್ ಒಟ್ಟು 87 ಪಂದ್ಯಗಳಿಂದ 90 ವಿಕೆಟ್ ಕಬಳಿಸಿದ್ದಾರೆ.

4 / 7
3- ರವಿಚಂದ್ರನ್ ಅಶ್ವಿನ್: ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 65 ಟಿ20 ಪಂದ್ಯಗಳಿಂದ ಒಟ್ಟು 72 ವಿಕೆಟ್ ಪಡೆದಿದ್ದಾರೆ.

5 / 7
4- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ 60 ಟಿ20 ಪಂದ್ಯಗಳಿಂದ 70 ವಿಕೆಟ್ ಕಬಳಿಸಿದ್ದಾರೆ.

6 / 7
5- ಹಾರ್ದಿಕ್ ಪಾಂಡ್ಯ: ಭಾರತ ತಂಡದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ 86 ಟಿ20 ಪಂದ್ಯಗಳನ್ನು ಆಡಿದ್ದು, ಈ ವೇಳೆ 75 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ಮೂಲಕ ಒಟ್ಟು 65 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

7 / 7
Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ

ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?

ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?

ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ

ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್

ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ