AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಹಳೆಯ ದಾಖಲೆಗಳೆಲ್ಲಾ ಉಡೀಸ್: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಚಹಾಲ್

IPL 2023 Kannada: RCB ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

TV9 Web
| Edited By: |

Updated on:May 11, 2023 | 9:23 PM

Share
IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ವಿರುದ್ಧ ಚಹಾಲ್ 11ನೇ ಓವರ್​ನಲ್ಲಿ ದಾಳಿಗಿಳಿದಿದ್ದರು.

1 / 8
ತಮ್ಮ ಮೊದಲ ಓವರ್​ನಲ್ಲೇ ಕೆಕೆಆರ್ ರಾಣಾ ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

2 / 8
ಸಿಎಸ್​ಕೆ, ಗುಜರಾತ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಒಟ್ಟು 158 ಇನಿಂಗ್ಸ್​ಗಳಲ್ಲಿ 183 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಯುಜ್ವೇಂದ್ರ ಚಹಾಲ್ ಅಳಿಸಿ ಹಾಕಿದ್ದಾರೆ.

3 / 8
ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 142 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಾಲ್ 187 ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

4 / 8
ವಿಶೇಷ ಎಂದರೆ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಕೂಡ ಚಹಾಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿದ್ದರು.

5 / 8
ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

6 / 8
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಚಹಾಲ್ ಕಳೆದ ಸೀಸನ್​ನಲ್ಲಿ 27 ವಿಕೆಟ್ ಕಬಳಿಸಿದ್ದರು.

7 / 8
ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 21 ವಿಕೆಟ್ ಉರುಳಿಸುವ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

8 / 8

Published On - 9:18 pm, Thu, 11 May 23

Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ