Yuzvendra Chahal: ಮತ್ತೆ 5 ವಿಕೆಟ್ ಕಬಳಿಸಿ ಮಿಂಚಿದ ಚಹಲ್
Yuzvendra Chahal: ಇಂಗ್ಲೆಂಡ್ನಲ್ಲಿ ನಡೆದ ಒನ್ ಡೇ ಕಪ್ ಟೂರ್ನಿಯಲ್ಲಿ ನಾರ್ಥಾಂಪ್ಟನ್ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಯುಜ್ವೇಂದ್ರ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಇದೀಗ ಕೌಂಟಿ ಚಾಂಪಿಯನ್ಶಿಪ್ ಪಂದ್ಯದಲ್ಲೂ ಚಹಲ್ ಸ್ಪಿನ್ ಮೋಡಿ ಮಾಡಿ ಐದು ವಿಕೆಟ್ ಕಬಳಿಸಿದ್ದಾರೆ.