AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನಿನ್ನೂ ಜೀವಂತವಾಗಿದ್ದೇನೆ’: ಸಾವಿನ ಸುದ್ದಿ ಸುಳ್ಳು ಎಂದ ಹೀತ್ ಸ್ಟ್ರೀಕ್

Heath Streak: ಜಿಂಬಾಬ್ವೆಯ ಮಾಜಿ ನಾಯಕ ಹಾಗೂ ಆಲ್​ರೌಂಡರ್ ಹೀತ್ ಸ್ಟ್ರೀಕ್ ಕ್ಯಾನ್ಸರ್​ನಿಂದ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ. ಈ ಸುದ್ದಿಯನ್ನು ಸ್ವತಃ ಹೀತ್ ಸ್ಟ್ರೀಕ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಹೀತ್ ಸ್ಟ್ರೀಕ್, ನಾನು ಇನ್ನು ಜೀವಂತವಾಗಿದ್ದೇನೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Aug 23, 2023 | 12:24 PM

Share
ಜಿಂಬಾಬ್ವೆಯ ಮಾಜಿ ನಾಯಕ ಹಾಗೂ ಆಲ್​ರೌಂಡರ್ ಹೀತ್ ಸ್ಟ್ರೀಕ್ ಕ್ಯಾನ್ಸರ್​ನಿಂದ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ. ಈ ಸುದ್ದಿಯನ್ನು ಸ್ವತಃ ಹೀತ್ ಸ್ಟ್ರೀಕ್ ಅವರೇ ಖಚಿತಪಡಿಸಿದ್ದಾರೆ.

1 / 7
ಈ ಬಗ್ಗೆ ಮಾಹಿತಿ ನೀಡಿರುವ ಹೀತ್ ಸ್ಟ್ರೀಕ್, ನಾನು ಇನ್ನು ಜೀವಂತವಾಗಿದ್ದೇನೆ ಮತ್ತು ಆರೋಗ್ಯವಾಗಿದ್ದೇನೆ ಎಂದು ಹೀತ್ ಸ್ಟ್ರೀಕ್ ಹೇಳಿದ್ದಾರೆ. ಪ್ರಸ್ತುತ ಹೀತ್ ಸ್ಟ್ರೀಕ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.

2 / 7
ವಾಸ್ತವವಾಗಿ ಮಂಗಳವಾರ ತಡರಾತ್ರಿ, ಅವರ ಸಹ ಆಟಗಾರ ಹೆನ್ರಿ ಒಲಂಗಾ ಅವರು, ಸ್ಟ್ರೀಕ್ ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಆ ಬಳಿಕ ಸ್ಟ್ರೀಕ್ ನಿಧನದ ಸುದ್ದಿ ಎಲ್ಲೆಡೆ ಹಬ್ಬಿತ್ತು.

3 / 7
ಹೆನ್ರಿ ಒಲಂಗಾ ಅವರು ಇದೀಗ ತಾವು ಮೊದಲು ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದು, ಹೊಸ ಟ್ವೀಟ್​ನಲ್ಲಿ ಸ್ಟ್ರೀಕ್ ಅವರೊಂದಿಗಿನ ಸಂಭಾಷಣೆಯ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

4 / 7
ಅಲ್ಲದೆ ಈ ರೀತಿ ತಪ್ಪು ಮಾಹಿತಿ ನೀಡಿದಕ್ಕಾಗಿ ಹೀತ್ ಸ್ಟ್ರೀಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದಕ್ಕೆ ತೀವ್ರ ಬೇಸರವಾಗಿದೆ. ಈ ವದಂತಿ ಹಬ್ಬಿಸಿದವರು ಕ್ಷಮೆ ಯಾಚಿಸಬೇಕು ಎಂದು ಹೇಳಿದ್ದಾರೆ.

5 / 7
ಜಿಂಬಾಬ್ವೆ ಪರ 65 ಟೆಸ್ಟ್ ಮತ್ತು 189 ಏಕದಿನ ಪಂದ್ಯಗಳನ್ನು ಆಡಿರುವ ಹೀತ್ ಸ್ಟ್ರೀಕ್, 216 ಟೆಸ್ಟ್ ವಿಕೆಟ್‌ ಮತ್ತು 239 ವಿಕೆಟ್‌ಗಳನ್ನು ಪಡೆದಿದ್ದಾರೆ.

6 / 7
ನಿವೃತ್ತಿ ಬಳಿಕ ಹೀತ್ ಸ್ಟ್ರೀಕ್ ಐಪಿಎಲ್​ನಲ್ಲಿ ಗುಜರಾತ್ ಲಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ