AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿಗೆ ಹರಿದು ಬರ್ತಿದೆ ಕೋಟಿ ಕೋಟಿ ರೂ: ಒಂದೇ ತಿಂಗಳಲ್ಲಿ 400 ಕೋಟಿಗೆ ಆದಾಯ ಏರಿಕೆ

ಜೂನ್​ 11 ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೆ ತಂದಿತು. ಅಂದಿನಿಂದ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಈ ಹಿಂದೆ ಕೆಎಸ್​ಆರ್​ಟಿಸಿಯಲ್ಲಿ ಪ್ರತಿದಿನ 9.7 ಕೋಟಿ ರೂ. ಆದಾಯ ಬರುತ್ತಿತ್ತು. ಈಗ ಪ್ರತಿದಿನ ಸರಾಸರಿ ಆದಾಯ 13.9 ಕೋಟಿ ರೂ. ಬರುತ್ತಿದೆ. ಅಂದರೆ ಪ್ರತಿದಿನ ಸರಾಸರಿ 4.20 ಕೋಟಿ ರೂ. ಆದಾಯ ಏರಿಕೆ ಆಗಿದೆ.

Kiran Surya
| Edited By: |

Updated on: Aug 28, 2024 | 10:23 PM

Share
ಕರ್ನಾಟಕದಲ್ಲಿ ಶಕ್ತಿ ಯೋಜನೆ ಆರಂಭವಾಗಿದ್ದೆ ಆಗಿದ್ದು, ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಮಹಿಳೆಯರು ತುಂಬುತ್ತಿದ್ದಾರೆ. ಮಹಿಳೆಯರಿಗೆ ಉಚಿತವೆನ್ನುವ ಕಾರಣಕ್ಕೆ ಮಹಿಳೆಯರ ಜೊತೆಗೆ ಮನೆ ಮಂದಿಯೆಲ್ಲ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಕೆಎಸ್​ಆರ್​​ಟಿಸಿಗೆ ಕೋಟಿ ಕೋಟಿ ರೂ. ಆದಾಯ ಹರಿದು ಬರುತ್ತಿದೆ.

1 / 7
ಜೂನ್​ 11 ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೆ ತಂದಿತು. ಅಂದಿನಿಂದ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

2 / 7
ಈ ಹಿಂದೆ ಕೆಎಸ್​ಆರ್​ಟಿಸಿಯಲ್ಲಿ ಪ್ರತಿದಿನ 9.7 ಕೋಟಿ ರೂ. ಆದಾಯ ಬರುತ್ತಿತ್ತು. ಈಗ ಪ್ರತಿದಿನ ಸರಾಸರಿ ಆದಾಯ 13.9 ಕೋಟಿ ರೂ. ಬರುತ್ತಿದೆ. ಅಂದರೆ ಪ್ರತಿದಿನ ಸರಾಸರಿ 4.20 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆದರೆ ಖರ್ಚು ವೆಚ್ಚಗಳು ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳುತ್ತಾರೆ.

3 / 7
ಈ ಹಿಂದೆ ಪ್ರತಿ ತಿಂಗಳು ಸರಾಸರಿ 250 ಕೋಟಿ ರೂ. ಬರ್ತಿದ್ದ ಆದಾಯ, ಸದ್ಯ ಬರೋಬ್ಬರಿ 400 ಕೋಟಿ ರೂ. ಆಗಿದೆ. ಇನ್ನೂ ಜೂನ್- 11 ರಿಂದ ಕೆಎಸ್ಆರ್ಟಿಸಿ ಬಸ್​ನಲ್ಲಿ ಇಲ್ಲಿಯವರೆಗೆ 84,28,02,764 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರೆ, ಇದರಿಂದ ಕೆಎಸ್ಆರ್ಟಿಸಿಗೆ 2537,91,30,025 ಕೋಟಿ ರೂ. ಆದಾಯ ಬಂದಿದೆ. 

4 / 7
ಮಹಿಳೆಯರಿಗೆ ಉಚಿತವೆಂದು ಕುಟುಂಬಸ್ಥರೆಲ್ಲ ಕೆಎಸ್ಆರ್ಟಿಸಿ ಬಸ್ ನಲ್ಲೇ ಪ್ರಯಾಣ ಮಾಡ್ತಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಬಸ್​ಗಳು ಕಿಕ್ಕಿರಿದು ತುಂಬುತ್ತಿದೆ. ಬಸ್​​ನಲ್ಲಿ ಸೀಟ್​ಗಳು ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಹೆಚ್ಚಿನ ಬಸ್​ಗಳ ವ್ಯವಸ್ಥೆ ‌ಮಾಡಿ ಎಂದು ಪ್ರಯಾಣಿಕರ ಮನವಿ ಬೆನ್ನಲ್ಲೇ ಇದೀಗ ಹೊಸ ಬಸ್ ಗಳನ್ನು ‌ಖರೀದಿ‌ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

5 / 7
ಸದ್ಯದಲ್ಲೇ 1500 ಹೊಸ ಬಸ್​ಗಳು ರೋಡಿಗಿಳಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಪುರುಷ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದು, ನಮಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯ ಆಗಿದೆ. ಪ್ರತಿದಿನ ನಾನು ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತೇನೆ. ಹಣ ಉಳಿತಾಯ ಆಗುತ್ತಿದೆ. ತುಂಬಾ ಜನ ಪ್ರಯಾಣ ಮಾಡುವುದರಿಂದ ಹೊಸ ಬಸ್ಸುಗಳು ಬೇಕಾಗುತ್ತದೆ ಎಂದು ಪ್ರಯಾಣಿಕರು ಹೇಳುತ್ತಾರೆ.

6 / 7
ಒಟ್ಟಿನಲ್ಲಿ ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿಗೆ ಶಕ್ತಿ ಬಂದಿರೋದಂತು ಸುಳ್ಳಲ್ಲ. ಆದಷ್ಟು ಬೇಗ ಹೊಸ ಬಸ್ಸುಗಳು ರೋಡಿಗಿಳಿದರೆ ಪ್ರಯಾಣಿಕರಿಗೆ ಸಹಾಯ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. 

7 / 7
Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ

'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್

ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ

ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್