AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022 Day 5, Schedule: 5ನೇ ದಿನ ಭಾರತಕ್ಕೆ ಇನ್ನೂ ನಾಲ್ಕು ಚಿನ್ನ? ಹೀಗಿದೆ ವೇಳಾಪಟ್ಟಿ

CWG 2022 Day 5, Schedule: ಕಾಮನ್‌ವೆಲ್ತ್ ಗೇಮ್ಸ್ 2022 ರ 5 ನೇ ದಿನದಂದು, ಭಾರತ ಲಾನ್ ಬಾಲ್‌ಗಳಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲು ನೋಡುತ್ತಿದೆ. ಅದೇ ಸಮಯದಲ್ಲಿ, ವೇಟ್‌ಲಿಫ್ಟಿಂಗ್‌ನಲ್ಲಿ ಇನ್ನೂ ಹೆಚ್ಚಿನ ಪದಕಗಳ ಮಳೆಯಾಗಲಿವೆ.

TV9 Web
| Edited By: |

Updated on: Aug 02, 2022 | 7:01 AM

Share
ಕಾಮನ್‌ವೆಲ್ತ್ ಗೇಮ್ಸ್ 2022 ರ 5 ನೇ ದಿನದಂದು, ಭಾರತ ಲಾನ್ ಬಾಲ್‌ಗಳಲ್ಲಿ ಚಿನ್ನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲು ನೋಡುತ್ತಿದೆ. ಅದೇ ಸಮಯದಲ್ಲಿ, ವೇಟ್‌ಲಿಫ್ಟಿಂಗ್‌ನಲ್ಲಿ ಇನ್ನೂ ಹೆಚ್ಚಿನ ಪದಕಗಳ ಮಳೆಯಾಗಲಿವೆ. ವೇಟ್‌ಲಿಫ್ಟಿಂಗ್‌ನಲ್ಲಿ ಭಾರತ ಇದುವರೆಗೆ 3 ಚಿನ್ನ, 2 ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳನ್ನು ಗೆದ್ದಿದೆ. ಇದಲ್ಲದೇ ಈಜು, ಬಾಕ್ಸಿಂಗ್, ಅಥ್ಲೆಟಿಕ್ಸ್, ಹಾಕಿಯಲ್ಲಿಯೂ ಭಾರತದ ಶಕ್ತಿ ಎದ್ದು ಕಾಣಲಿದೆ.

1 / 5
ಕಾಮನ್‌ವೆಲ್ತ್ ಗೇಮ್ಸ್‌ನ ಐದನೇ ದಿನ ಭಾರತ ಲಾನ್ ಬಾಲ್‌ನಲ್ಲಿ ಚಿನ್ನದ ಪದಕಕ್ಕಾಗಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಭಾರತ ಈ ಮೊದಲು ಕಾಮನ್‌ವೆಲ್ತ್‌ನಲ್ಲಿ ಲಾನ್ ಬಾಲ್‌ನಲ್ಲಿ ಯಾವುದೇ ಪದಕ ಗೆದ್ದಿರಲಿಲ್ಲ. ಪಂದ್ಯ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ.

2 / 5
CWG 2022 Day 5, Schedule: 5ನೇ ದಿನ ಭಾರತಕ್ಕೆ ಇನ್ನೂ ನಾಲ್ಕು ಚಿನ್ನ? ಹೀಗಿದೆ ವೇಳಾಪಟ್ಟಿ

ವೇಟ್ ಲಿಫ್ಟಿಂಗ್​ನಲ್ಲಿ ಭಾರತ ಉತ್ತಮ ಪ್ರದರ್ಶನ ಮುಂದುವರಿಸಿದೆ. ಮಂಗಳವಾರ ಮಹಿಳೆಯರ 76 ಕೆಜಿ ವಿಭಾಗದಲ್ಲಿ ಪೂನಂ ಯಾದವ್, ಪುರುಷರ 96 ಕೆಜಿಯಲ್ಲಿ ವಿಕಾಸ್ ಠಾಕೂರ್ ಅವರನ್ನು ಇಡೀ ದೇಶವೇ ನಿರೀಕ್ಷಿಸುತ್ತಿದೆ. ಪೂನಂ ಅವರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ವಿಕಾಸ್ ಅವರ ಪಂದ್ಯ ಸಂಜೆ 6.30ಕ್ಕೆ ಆರಂಭವಾಗಲಿದೆ.

3 / 5
CWG 2022 Day 5, Schedule: 5ನೇ ದಿನ ಭಾರತಕ್ಕೆ ಇನ್ನೂ ನಾಲ್ಕು ಚಿನ್ನ? ಹೀಗಿದೆ ವೇಳಾಪಟ್ಟಿ

50 ಮೀಟರ್ ಬ್ಯಾಕ್‌ಸ್ಟ್ರೋಕ್‌ನ ಫೈನಲ್‌ನಲ್ಲಿ ಭಾರತದ ಸ್ಟಾರ್ ಈಜುಗಾರ ಶ್ರೀಹರಿ ನಟರಾಜ್ ಸವಾಲು ಹಾಕಲಿದ್ದಾರೆ. ಅದೇ ಸಮಯದಲ್ಲಿ, ನಟರಾಜ್ ಪುರುಷರ 200 ಮೀಟರ್ ಬ್ಯಾಕ್‌ಸ್ಟ್ರೋಕ್ ಹೀಟ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಇಳಿಯಲಿದ್ದಾರೆ. ಬ್ಯಾಡ್ಮಿಂಟನ್ ಮಿಶ್ರ ತಂಡದ ಫೈನಲ್ ಪಂದ್ಯವೂ ನಡೆಯಲಿದ್ದು, ಅದಕ್ಕೂ ಮುನ್ನ ಭಾರತ ಸಿಂಗಾಪುರವನ್ನು ಸೋಲಿಸಬೇಕಿದೆ.

4 / 5
CWG 2022 Day 5, Schedule: 5ನೇ ದಿನ ಭಾರತಕ್ಕೆ ಇನ್ನೂ ನಾಲ್ಕು ಚಿನ್ನ? ಹೀಗಿದೆ ವೇಳಾಪಟ್ಟಿ

ಮುರಳಿ ಶ್ರೀಶಂಕರ್ ಮತ್ತು ಮೊಹಮ್ಮದ್ ಅನಾಸ್ ಅವರು ಪುರುಷರ ಲಾಂಗ್ ಜಂಪ್ ಅರ್ಹತಾ ಸುತ್ತಿನ ಎ ಮತ್ತು ಬಿ ನಲ್ಲಿ ಮಧ್ಯಾಹ್ನ 2.30 ಕ್ಕೆ ಸ್ಪರ್ಧಿಸಲಿದ್ದಾರೆ. ಬಾಕ್ಸಿಂಗ್‌ನಲ್ಲಿ ಆಶಿಶ್ ಕುಮಾರ್ ಪುರುಷರ 75 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಪ್ರೀ ಕ್ವಾರ್ಟರ್‌ಫೈನಲ್‌ನಲ್ಲಿ ಸವಾಲು ಹಾಕಲಿದ್ದಾರೆ. ಹಾಕಿಯಲ್ಲಿ ಭಾರತ ಮಹಿಳಾ ತಂಡ ಸಂಜೆ 6.30ಕ್ಕೆ ನಡೆಯುವ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್ ಸವಾಲನ್ನು ಎದುರಿಸಲಿದೆ.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​