CWG 2022: ಟ್ರಿಪಲ್ ಜಂಪ್​ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಎಲ್ಡೋಸ್ ಪೌಲ್​ಗೆ ಚಿನ್ನ, ಬೆಳ್ಳಿ ಗೆದ್ದ ಅಬ್ದುಲ್ಲಾ..!

| Updated By: ಪೃಥ್ವಿಶಂಕರ

Updated on: Aug 07, 2022 | 5:36 PM

CWG 2022: ಪೌಲ್ 17.03 ಮೀಟರ್ ಜಿಗಿತದೊಂದಿಗೆ ಮೊದಲ ಸ್ಥಾನವನ್ನು ಪಡೆದರು. ಅದೇ ಸಮಯದಲ್ಲಿ, ಭಾರತದ ಎರಡನೇ ಅಥ್ಲೀಟ್ ಅಬ್ದುಲ್ಲಾ ಅಬೂಬಕರ್ ಕೇವಲ .01 (17.02) ಅಂತರದಿಂದ ಎರಡನೇ ಸ್ಥಾನ ಪಡೆದುಕೊಂಡರು.

1 / 5
ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತಗಳನ್ನು ಮಾಡಿದ್ದಾರೆ. CWG 2022 ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಭಾರತವು ಮೊದಲ ಬಾರಿಗೆ ಚಿನ್ನದ ಪದಕವನ್ನು ಗೆದ್ದಿದೆ. ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ ಪ್ರವೀಣ್ ಕಂಚಿನ ಪದಕದಿಂದ ವಂಚಿತರಾಗಿ ನಾಲ್ಕನೇ ಸ್ಥಾನದಲ್ಲಿದ್ದರು.

2 / 5
ಪೌಲ್ 17.03 ಮೀಟರ್ ಜಿಗಿತದೊಂದಿಗೆ ಮೊದಲ ಸ್ಥಾನವನ್ನು ಪಡೆದರು. ಅದೇ ಸಮಯದಲ್ಲಿ, ಭಾರತದ ಎರಡನೇ ಅಥ್ಲೀಟ್ ಅಬ್ದುಲ್ಲಾ ಅಬೂಬಕರ್ ಕೇವಲ .01 (17.02) ಅಂತರದಿಂದ ಎರಡನೇ ಸ್ಥಾನ ಪಡೆದುಕೊಂಡರು.

3 / 5
CWG 2022: ಟ್ರಿಪಲ್ ಜಂಪ್​ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಎಲ್ಡೋಸ್ ಪೌಲ್​ಗೆ ಚಿನ್ನ, ಬೆಳ್ಳಿ ಗೆದ್ದ ಅಬ್ದುಲ್ಲಾ..!

4 / 5

5 / 5

Published On - 4:37 pm, Sun, 7 August 22