AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy: ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪೋರ್​​ಜಾಯ್ ಚಂಡಮಾರುತ; ಜೋರು ಗಾಳಿ ಮಳೆ, ಅಬ್ಬರಿಸಿದ ಕಡಲು

ಸೌರಾಷ್ಟ್ರ ಮತ್ತು ಕಚ್‌ನ ಕರಾವಳಿ ಜಿಲ್ಲೆಗಳಲ್ಲಿ ಬಿಪೋರ್‌ಜಾಯ್ ಅಪ್ಪಳಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಚಂಡಮಾರುತದ ಪ್ರಭಾವದಿಂದ ಗುಜರಾತಿನಲ್ಲಿ ಭಾರೀ ಗಾಳಿಯೊಂದಿಗೆ ಬಿರುಸಿನ ಮಳೆಯಾಗಿದ್ದು, ಹಲವೆಡೆ ಮರಗಳುರುಳಿವೆ.

ರಶ್ಮಿ ಕಲ್ಲಕಟ್ಟ
|

Updated on: Jun 15, 2023 | 7:57 PM

Share
ಚಂಡಮಾರುತ ಬಿಪೋರ್‌ಜಾಯ್ ಅಪ್ಪಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಇದು ಗುರುವಾರ ಮಧ್ಯರಾತ್ರಿಯವರೆಗೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ

1 / 8
ಬಿಪೋರ್‌ಜಾಯ್ ಪರಿಣಾಮ ಮೋರ್ಬಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮುಂದುವರೆದಿದೆ.

2 / 8
ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ. ಬಿಪೋರ್‌ಜಾಯ್ ಅಪ್ಪಳಿಸುವ ವೇಳೆ ಭಾರೀ ಗಾಳಿ ಮಳೆಯುಂಟಾಗಿದೆ.

3 / 8
ಬಿಪೋರ್‌ಜಾಯ್ ಕುರಿತು ಗಾಂಧಿನಗರದಲ್ಲಿರುವ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಪರಿಶೀಲನಾ ಸಭೆ ನಡೆಸಿದರು.

4 / 8
ಬಿಪೋರ್‌ಜಾಯ್ ಹಿನ್ನಲೆಯಲ್ಲಿ ಗುಜರಾತ್‌ ನವಸಾರಿ ಜಿಲ್ಲೆಯ ಎಲ್ಲಾ ಶಾಲೆಗಳನ್ನು ಜೂನ್ 16 ರಂದು ಮುಚ್ಚಲಾಗುವುದು ಎಂದು, ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

5 / 8
ಬಿಪೋರ್‌ಜಾಯ್ ಚಂಡಮಾರುತ ಸಮೀಪಿಸುತ್ತಿದ್ದಂತೆ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಬುಧವಾರ ಗುಜರಾತ್‌ನಲ್ಲಿ ತಂಡಗಳನ್ನು ನಿಯೋಜಿಸಿದೆ. ತಂಡಗಳು ಜನರು ಮತ್ತು ಜಾನುವಾರುಗಳನ್ನು ತಗ್ಗು ಪ್ರದೇಶದಿಂದ, ಕರಾವಳಿ ಪ್ರದೇಶಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಿವೆ.

6 / 8
ಹೆಚ್ಚಿನ ವೇಗದ ಗಾಳಿ, ಉಬ್ಬರವಿಳಿತ ಮತ್ತು ಭಾರೀ ಮಳೆಯಿಂದಾಗಿ ತಾತ್ಕಾಲಿಕ ವಸತಿಗಳಿಗೆ ವ್ಯಾಪಕ ಹಾನಿ, ಮರಗಳು ಮತ್ತು ಕೊಂಬೆಗಳು ಬೀಳುವ ಬಗ್ಗೆ ಎಚ್ಚರಿಕೆಗಳನ್ನು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಹೊರಡಿಸಿದೆ.

7 / 8
ಐಎಂಡಿ ಬುಧವಾರ ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ರೆಡ್ ಅಲರ್ಟ್ ನೀಡಿದ್ದು, ಗುರುವಾರ ಸಂಜೆಯ ವೇಳೆಗೆ ವಿಎಸ್‌ಸಿಎಸ್ (ಅತ್ಯಂತ ತೀವ್ರ ಚಂಡಮಾರುತ) ಬಿಪೋರ್‌ಜಾಯ್ ಸೌರಾಷ್ಟ್ರ ಮತ್ತು ಕಚ್, ಪಾಕಿಸ್ತಾನದ ಕರಾವಳಿಯನ್ನು ದಾಟಲಿದೆ ಎಂದು ಹೇಳಿತ್ತು

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ