AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

Daali Dhananjay: ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ.

ಮಂಜುನಾಥ ಸಿ.
|

Updated on: Apr 29, 2026 | 4:21 PM

Share
ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

1 / 8
ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ.

2 / 8
ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ.

3 / 8
ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ ಹಿಡಿದು ನಡೆಸುತ್ತಿರುವ ಚಿತ್ರ ಸುಂದರವಾಗಿದೆ.

4 / 8
ಕೆಲ ತಿಂಗಳ ಹಿಂದೆ ಸಂದರ್ಶನದಲ್ಲಿ ಮಾತನಾಡಿದ್ದ ಡಾಲಿ ಧನಂಜಯ್ ತಂದೆಯಾಗುತ್ತಿರುವ ಖುಷಿಯ ಬಗ್ಗೆ ಮಾತನಾಡಿದ್ದರು. ಇದೊಂದು ಹೊಸ ಅನುಭವ ಎಂದು ಹೇಳಿಕೊಂಡಿದ್ದರು.

5 / 8
ಕಳೆದ ವರ್ಷ ಫೆಬ್ರವರಿಯಲ್ಲಿ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರು ಮೈಸೂರಿನಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದರು. ಇದೀಗ ಮೊದಲ ಮಗುವಿನ ಪೋಷಕರಾಗುವ ನಿರೀಕ್ಷೆಯಲ್ಲಿದ್ದಾರೆ.

6 / 8
ಡಾಲಿ ಧನಂಜಯ್ ಪತ್ನಿ ಧನ್ಯತಾ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಧನ್ಯತಾ ಅವರು ತಮ್ಮ ಹಾಗೂ ಡಾಲಿ ಧನಂಜಯ್ ಅವರ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 8
ಕೆಲವು ತಿಂಗಳ ಹಿಂದೆ ಉದಯ ಕನ್ನಡಿಗ 2025 ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ತಾವು ತಂದೆ ಆಗುತ್ತಿರುವ ಖುಷಿಯ ವಿಚಾರವನ್ನು ಡಾಲಿ ಹಂಚಿಕೊಂಡಿದ್ದರು.

8 / 8
Follow Us
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!

ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ

ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು

ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು

"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ

ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ

ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!

ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!