ಡಾಲಿ ಧನಂಜಯ್ ನಿಶ್ಚಿತಾರ್ಥ, ಇಲ್ಲಿವೆ ನೋಡಿ ಸುಂದರ ಚಿತ್ರಗಳು

Daali Dhananjay and Dhanyatha: ಡಾಲಿ ಧನಂಜಯ್ ಮತ್ತು ಧನ್ಯತಾ ಅವರುಗಳು ಶೀಘ್ರವೇ ವಿವಾಹವಾಗಲಿದ್ದು, ಇಂದು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಜೊತೆಗೆ ಲಗ್ನಪತ್ರಿಕೆ ಬರೆಯುವ ಶಾಸ್ತ್ರವೂ ನಡೆದಿದೆ.

ಮಂಜುನಾಥ ಸಿ.
|

Updated on: Nov 17, 2024 | 12:31 PM

ನಟ ರಾಕ್ಷಸ ಡಾಲಿ ಧನಂಜಯ್ ಮದುವೆಯಾಗುತ್ತಿದ್ದಾರೆ. ವೈದ್ಯೆ ಧನ್ಯತಾ ಜೊತೆಗೆ ವಿವಾಹ ಬಂಧಕ್ಕೆ ಒಳಗಾಗುತ್ತಿರುವುದಾಗಿ ಡಾಲಿ ಕೆಲ ದಿನಗಳ ಹಿಂದೆಯೇ ಘೋಷಣೆ ಮಾಡಿದ್ದಾರೆ.

1 / 7
ಇಂದು (ನವೆಂಬರ್ 17) ರಂದು ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ನಿಶ್ಚಿತಾರ್ಥ ಮತ್ತು ಲಗ್ನ ಪತ್ರಿಕೆ ಬರೆಸುವ ಶಾಸ್ತ್ರ ಸರಳವಾಗಿ, ಹಿರಿಯಲು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದೆ.

2 / 7
ಡಾಲಿ ಧನಂಜಯ್ ಅವರ ಅರಸೀಕೆರೆಯ ಕಾಳೇನಹಳ್ಳಿಯಲ್ಲಿಯ ಮನೆಯಲ್ಲಿ ಲಗ್ನ ಶಾಸ್ತ್ರ ಮತ್ತು ನಿಶ್ಚಿತಾರ್ಥದ ಕಾರ್ಯಕ್ರಮ ಸರಳವಾಗಿ ನಡೆದಿದೆ.

3 / 7
ಡಾಲಿ ಧನಂಜಯ್ ಅವರು ತಮ್ಮ ಭಾವಿ ಪತ್ನಿ ಧನ್ಯತಾ ಅವರ ಬೆರಳಿಗೆ ಉಂಗುರ ಧರಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಧನ್ಯತಾ ಅವರೂ ಸಹ ಡಾಲಿ ಬೆರಳಿಗೆ ಉಂಗುರ ತೊಡಿಸಿದ್ದಾರೆ.

4 / 7
ಲಗ್ನ ಬರೆಸುವ ಶಾಸ್ತ್ರವೂ ಇಂದು ನಡೆದಿದ್ದು, ಗುರು-ಹಿರಿಯರು, ಬಂಧುಗಳ ಎದುರು ಮದುವೆ ದಿನಾಂಕವನ್ನೂ ಸಹ ನಿಗದಿ ಮಾಡಲಾಗಿದೆ. ಡಾಲಿ ಧನಂಜಯ್ ಮದುವೆ ಫೆಬ್ರವರಿ 16 ರಂದು ನಡೆಯಲಿದೆ.

5 / 7
ಡಾಲಿ ಧನಂಜಯ್ ಪತ್ನಿ ಧನ್ಯತಾ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಇಬ್ಬರೂ ಪರಸ್ಪರ ಒಪ್ಪಿ, ಕುಟುಂಬದವರೂ ಒಪ್ಪಿ ಮದುವೆ ಆಗುತ್ತಿದ್ದಾರೆ. ಧನ್ಯತಾ ಸಹ ಕಷ್ಟಪಟ್ಟು ಸಾಧನೆ ಮಾಡಿದ ಯುವತಿ ಆಗಿದ್ದಾರೆ.

6 / 7
ಡಾಲಿ ಧನಂಜಯ್ ಪ್ರಸ್ತುತ ನಟನಾಗಿ, ನಿರ್ಮಾಪಕನಾಗಿ, ಗೀತ ಬರಹಗಾರನಾಗಿ ಗಮನ ಸೆಳೆಯುತ್ತಿದ್ದಾರೆ. ಪ್ರಸ್ತುತ ಕನ್ನಡ, ತೆಲುಗಿನ ಹಲವು ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

7 / 7
Follow us
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?

ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ

ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ

ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ

ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್

ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್

ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!

ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು

ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ

ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?