AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakaanda: ರಮ್ಯಾ-ಡಾಲಿ ಧನಂಜಯ್​ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್​ ಫೋಟೋಗಳು

Ramya | Daali Dhananjay: ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಹೈಪ್​ ಪಡೆದುಕೊಂಡಿದೆ.

TV9 Web
| Edited By: |

Updated on: Nov 07, 2022 | 1:34 PM

Share
ಡಾಲಿ ಧನಂಜಯ್​ ನಟನೆಯ ‘ಉತ್ತರಕಾಂಡ’ ಸಿನಿಮಾ ಮೂಲಕ ರಮ್ಯಾ ಅವರ ಕಂಬ್ಯಾಕ್​ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ದೂರ ಉಳಿದುಕೊಂಡಿದ್ದ ಅವರು ಈಗ ‘ಉತ್ತರಕಾಂಡ’ ಚಿತ್ರಕ್ಕಾಗಿ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ.

Daali Dhananjay and Ramya Divya Spandana new movie Uttarakaanda muhurtha photos

1 / 5
‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಭಾನುವಾರ (ನ.6) ಮಧ್ಯಾಹ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿತು.

Daali Dhananjay and Ramya Divya Spandana new movie Uttarakaanda muhurtha photos

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

3 / 5
ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

4 / 5
2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

5 / 5
Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ

ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?

ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ

ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ

ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು

‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು

10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ

ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ

ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು