- Kannada News Photo gallery Daali Dhananjay and Ramya Divya Spandana new movie Uttarakaanda muhurtha photos
Uttarakaanda: ರಮ್ಯಾ-ಡಾಲಿ ಧನಂಜಯ್ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್ ಫೋಟೋಗಳು
Ramya | Daali Dhananjay: ರಮ್ಯಾ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಹೈಪ್ ಪಡೆದುಕೊಂಡಿದೆ.
Updated on: Nov 07, 2022 | 1:34 PM
Share

Daali Dhananjay and Ramya Divya Spandana new movie Uttarakaanda muhurtha photos

Daali Dhananjay and Ramya Divya Spandana new movie Uttarakaanda muhurtha photos

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

ರಮ್ಯಾ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.
Related Photo Gallery
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!




