AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಮದುವೆಗೆ ಬರ್ತಾರೆ ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ? ತಲುಪಿತು ಆಮಂತ್ರಣ

ಇನ್ನು ಕೆಲವೇ ದಿನಗಳಲ್ಲಿ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ವಿವಾಹ ನೆರವೇರಲಿದೆ. ಈ ವಿವಾಹಕ್ಕೆ ಎಲ್ಲರಿಗೂ ಆಮಂತ್ರಣ ತಲುಪಿದೆ. ಈಗ ‘ಪುಷ್ಪ 2’ ತಂಡಕ್ಕೂ ಅಲ್ಲು ಅರ್ಜುನ್ ವಿವಾಹ ಆಮಂತ್ರಣ ನೀಡಿದ್ದಾರೆ. ಈ ಮೂಲಕ ಇವರೆಲ್ಲರೂ ವಿವಾಹಕ್ಕೆ ಬರುತ್ತಾರಾ ಎನ್ನುವ ಕುತೂಹಲ ಮೂಡಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 10:06 AM

Share
‘ಪುಷ್ಪ 2’ ಚಿತ್ರದ ಮುಖ್ಯ ಪಿಲ್ಲರ್ ಪುಷ್ಪರಾಜ್. ಈ ಪಾತ್ರದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಸೂಪರ್ ಹಿಟ್ ಆಗಿದೆ. ಈಗ ಅಲ್ಲು ಅರ್ಜುನ್​ಗೆ ಡಾಲಿ ಧನಂಜಯ ಅವರು ವಿವಾಹ ಆಮಂತ್ರಣ ನೀಡಿದ್ದಾರೆ.

1 / 5
ನಟಿ ರಶ್ಮಿಕಾ ಮಂದಣ್ಣ ಅವರಿಗೂ ಡಾಲಿ ಧನಂಜಯ್ ಆಮಂತ್ರಣ ನೀಡಿದ್ದಾರೆ. ಇಷ್ಟು ವರ್ಷಗಳ ಕಾಲ ಕನ್ನಡ ಚಿತ್ರರಂಗದಿಂದ ರಶ್ಮಿಕಾ ದೂರವೇ ಇದ್ದರು. ಈಗ ಸ್ಯಾಂಡಲ್​ವುಡ್ ವಿವಾಹಕ್ಕೆ ಅವರು ಆಗಮಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

2 / 5
‘ಪುಷ್ಪ 2’ ಚಿತ್ರದ ನಿರ್ದೇಶಕ ಸುಕುಮಾರ್ ಅವರಿಗೂ ವಿವಾಹ ಆಮಂತ್ರಣ ತಲುಪಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ‘ಪುಷ್ಪ 3’ ಚಿತ್ರವನ್ನು ಅವರು ಮಾಡುವುದಾಗಿ ಸೂಚನೆ ಕೊಟ್ಟಿದ್ದಾರೆ.

3 / 5
‘ಮೈತ್ರಿ ಮೂವೀ ಮೇಕರ್ಸ್’ ‘ಪುಷ್ಪ 2’ ಚಿತ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದೆ. ಇದರ ನಿರ್ಮಾತೃರಿಗೂ ಇನ್​ವಿಟೇಷನ್ ಹೋಗಿದೆ. ಸ್ವತಃ ಧನಂಜಯ್ ಅವರೇ ಕಚೇರಿಗೆ ತೆರಳಿ ಮಾಹಿತಿ ನೀಡಿದ್ದಾರೆ.

4 / 5
ಡಾಲಿ ಧನಂಜಯ್ ಅವರು ವಿವಾಹ ಆಗ್ತಿರೋದು ಧನ್ಯತಾ ಅವರನ್ನು. ಅವರು ವೃತ್ತಿಯಲ್ಲಿ ವೈದ್ಯೆ. ಫೆಬ್ರವರಿ 16ರಂದು ಧನಂಜಯ್ ಅವರು ಮೈಸೂರಿನಲ್ಲಿ ವಿವಾಹ ಆಗುತ್ತಿದ್ದಾರೆ.  

5 / 5
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು