- Kannada News Photo gallery Daali Dhananjay Visited Sri Jenukallu Siddeshwara Swami Gudi Betta With Family
ತಂದೆಯ ಜೊತೆ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ಡಾಲಿ ಧನಂಜಯ್
ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.
Updated on:Aug 04, 2023 | 10:31 AM
Share

ನಟ ಡಾಲಿ ಧನಂಜಯ್ ಅವರು ಕನ್ನಡದ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

ಈಗ ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.

ಅರಸಿಕೆರೆಯ ಯಾದಾಪುರದ ‘ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ’ಯ ದರ್ಶನವನ್ನು ಡಾಲಿ ಪಡೆದಿದ್ದಾರೆ. ಈ ವೇಳೆ ತಂದೆ ಅಡವಿಸ್ವಾಮಿ ಹಾಗೂ ಸಹೋದರರು ಡಾಲಿಗೆ ಸಾಥ್ ನೀಡಿದ್ದಾರೆ.

ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಧನಂಜಯ್ ಬೆಟ್ಟ ಹತ್ತಿದರು ಅನ್ನೋದು ವಿಶೇಷ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದರು.

ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಅವರು ನಟಿಸುತ್ತಿದ್ದಾರೆ. ಮೈಸೂರಿನ ಚಿತ್ರೀಕರಣ ನಡೆಯುತ್ತಿದೆ.

ಇನ್ನೂ ಹಲವು ಸಿನಿಮಾಗಳನ್ನು ಒಪ್ಪಿ ಧನಂಜಯ್ ನಟಿಸುತ್ತಿದ್ದಾರೆ.
Published On - 10:30 am, Fri, 4 August 23
Related Photo Gallery
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ




