AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ಗಳಿಸಿದ ‘ಡಕಾಯತ್’ ಬೆಂಗಳೂರಲ್ಲಿ ಹೀಗಿತ್ತು ಸಂಭ್ರಮಾಚರಣೆ

Dacoit movie: ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ. ಇದೀಗ ‘ಡಕೈತ್’ ತಂಡ ಬೆಂಗಳೂರಿಗೆ ಬಂದಿದ್ದು, ‘ಡಕೈತ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಸಹ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Apr 18, 2026 | 5:26 PM

Share
ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ.

1 / 7
ಇದೀಗ ‘ಡಕೈತ್’ ತಂಡ ಬೆಂಗಳೂರಿಗೆ ಬಂದಿದ್ದು, ‘ಡಕೈತ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಸಹ ಮಾಡಿದ್ದಾರೆ.

2 / 7
ಅಡವಿಶೇಷ್, ಅನುರಾಗ್ ಕಶ್ಯಪ್ ಅವರುಗಳು ನಿನ್ನೆ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜಿಟಿ ಮಾಲ್​​ಗೆ ಭೇಟಿ ನೀಡಿ ಸಿನಿಮಾ ನೋಡುತ್ತಿದ್ದವರೊಟ್ಟಿಗೆ ಮಾತನಾಡಿದರು. ಸಿನಿಮಾಕ್ಕೆ ಬೆಂಬಲಿಸುತ್ತಿರುವುದಕ್ಕೆ ಧನ್ಯವಾದ ಹೇಳಿದರು.

3 / 7
ತಮ್ಮ ಪ್ರತಿ ಸಿನಿಮಾಗೂ ಕನ್ನಡಿಗರು ಸಪೋರ್ಟ್‌ ಮಾಡಿದ್ದು ತಾವು ಅಭಿನಯದ ಬಹುತೇಕ ಸಿನಿಮಾದ ಪ್ರಚಾರವನ್ನ ಬೆಂಗಳೂರಿನಲ್ಲಿ ಮಾಡಿರುವುದಾಗಿ ಅಡವಿ ಶೇಷ್‌ ಖುಷಿಯಿಂದ ಹೇಳಿಕೊಂಡರು.

4 / 7
ನಟ, ನಿರ್ದೇಶಕ, ನಿರ್ಮಾಪಕ ಅನುರಾಗ್‌ ಕಶ್ಯಪ್‌ ಮಾತನಾಡಿ ‘ಈಗ ನಾನು ಬೆಂಗಳೂರಿನವನೇ..ನನ್ನನ್ನು ಸ್ವಾಗತ ಮಾಡುವ ಅವಶ್ಯಕತೆ ಇಲ್ಲ’ ಎಂದರು. ಸಿನಿಮಾ ನೋಡುತ್ತಿರುವುದಕ್ಕೆ ಪ್ರೇಕ್ಷಕರಿಗೆ ಧನ್ಯವಾದ ಸಹ ಅರ್ಪಿಸಿದರು.

5 / 7
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ಸವಿದು ಅಭಿಮಾನಿಗಳ ಜೊತೆ ಒಂದಿಷ್ಟು ಸಮಯ ಕಾಲ ಕಳೆದರು. ಅದಾದ ನಂತರ ಸುದ್ದಿಗೋಷ್ಟಿ ಮಾಡಿ ಮಾಧ್ಯಮದ ಮೂಲಕ ಸಿನಿಮಾ ನೋಡಿ ಸಪೋರ್ಟ್‌ ಮಾಡಿದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

6 / 7
ಡಕಾಯತ್‌ ಚಿತ್ರದಲ್ಲಿ ಅಡವಿ ಶೇಷ್‍, ಮೃಣಾಲ್‍ ಠಾಕೂರ್, ಅನುರಾಗ್‍ ಕಶ್ಯಪ್‍, ಪ್ರಕಾಶ್‍ ರಾಜ್‍, ಸುನೀಲ್‍, ಅತುಲ್‍ ಕುಲಕರ್ಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಶನೀಲ್‍ ಡಿಯೋ ನಿರ್ದೇಶನ ಮಾಡಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ