AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿವೆ ಅಪಾಯಕಾರಿ ಒಣ ಮರಗಳು; ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಗಾಳಿಯಿಂದಾಗಿ ನೂರಾರು ಮರಗಳು ಧರೆಗುರುಳಿ ಅನಾಹುತಗಳು ಸಂಭವಿಸಿದ್ವು. ಇದೀಗ ರಾಜಧಾನಿಯಲ್ಲೆ ಮಳೆ ಗಾಳಿ ಇಲ್ಲದಿದ್ರು ಮರಗಳು ಧರೆಗುರುಳಿತ್ತಿವೆ. ಹೀಗಿರುವಾಗ ನಗರದಲ್ಲಿರೋ‌ ಒಣಗಿದ ಮರಗಳ ತೆರವಿಗೆ ಮುಂದಾಗದಿರೋ ಪಾಲಿಕೆ ನಿರ್ಲಕ್ಷ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

Vinayak Hanamant Gurav
| Edited By: |

Updated on: Aug 27, 2024 | 11:12 AM

Share
ಬೆಂಗಳೂರಿನಲ್ಲಿ‌ ರಸ್ತೆ ಗುಂಡಿ ಸಮಸ್ಯೆ ಒಂದಡೆಯಾದರೆ ಮತ್ತೊಂದೆಡೆಗೆ ಧರೆಗೆ ಉರುಳುತ್ತಿರೋ ಮರಗಳ ಸಮಸ್ಯೆ. ಮಳೆ, ಗಾಳಿ ಇಲ್ಲದಿದ್ರು ನಗರದಲ್ಲಿ ಧರೆಗೆ ಮರಗಳು ಉರುಳುತ್ತಿದ್ದು, ನೆನ್ನೆಯಷ್ಟೇ ವೈಯಾಲಿಕಾವಲ್‌ನಲ್ಲಿ ನಿನ್ನೆ ಕೂಡ ಮರ ಉರುಳಿ ಅವಾಂತರ ಸೃಷ್ಟಿಯಾಗಿತ್ತು.

1 / 7
ಇನ್ನೂ ಚೆನ್ನಾಗಿ ಇರೋ‌ ಮರಗಳೆ ಧರೆಗೆ ಉರುಳುತ್ತಿದ್ದರು ಒಣಗಿದ ಮರಗಳ ತೆರವಿಗೆ ಪಾಲಿಕೆ ನಿರ್ಲಕ್ಷ ವಹಿಸುತ್ತಿದೆ. ಮಲ್ಲೇಶ್ವರಂ ಟೆಂಪಲ್ ರಸ್ತೆಯ 15 ನೇ ಮುಖ್ಯ ರಸ್ತೆಯಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಪಕ್ಕದಲ್ಲೆ ಈಗಾಗಲೇ ಒಂದು ಮರ ಧರೆಗೆ ಉರುಳಿದೆ.

2 / 7
ಇನ್ನೇರಡು ಬೃಹತ್ ಗಾತ್ರದ ಮರಗಳ ಬುಡ ಸಮೇತ ಕಾಣುತ್ತಿದ್ದು ಯಾವಾಗ ಬೀಳುತ್ತೊ ಅನ್ನೊ ಆತಂಕ ಎದುರಾಗಿದೆ. ಜಯನಗರ ಮಹಾಕವಿ ಕುವೆಂಪು ಪಾರ್ಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಒಣಗಿದ ಮರಗಳಿವೆ.

3 / 7
ಇಷ್ಟೆಲ್ಲ ಆದ್ರು ಕೂಡ ಒಣಗಿದ ಮರಗಳ ತೆರವಿಗೆ ಮುಂದಾಗದ ಪಾಲಿಕೆ ಅಸಡ್ಡೆಗೆ ಬೆಂಗಳೂರು ಜನತೆ ಆಕ್ರೋಶ ಹೊರ ಹಾಕುತ್ತಿದ್ದು, ನಗರದಲ್ಲಿ‌ ಈ ಎಲ್ಲ ಸಮಸ್ಯೆಗಳು ಬಗೆ ಹರಿಯಬೇಕೆಂದ್ರೆ ಪಾಲಿಕೆ‌ ಚುನಾವಣೆ‌ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.

4 / 7
ಇನ್ನೂ ನಗರದಲ್ಲಿ ರಾಜಕಾಲುವೆ ಹಾಗೂ ಮಳೆಯಿಂದ ಆಗಿರುವಂತಹ ಅವಾಂತರ ಕುರಿತಂತೆ ಸಿಎಂ ಸಿದ್ಧರಾಮಯ್ಯ ಸೂಚನೆ ಹಿನ್ನಲೆ ಬಿಬಿಎಂಪಿ ಕಂಟ್ರೋಲ್ ರೂಂ ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿ ನೀಡಿದ್ರು.

5 / 7
ಇದೇ ವೇಳೆ ರಾಜಕಾಲುವೆ ನಿರ್ವಹಣೆ, ಮರ ತೆರವು ಸೇರಿ ಮಳೆ ಅವಾಂತರಗಳಿಗೆ ಟೆಕ್ನಾಲಜಿ ಮೂಲಕ ಪರಿಹಾರ ಕೊಡಲು ಕ್ರಮಕ್ಕೆ ಸೂಚನೆ ನೀಡಿದ್ರು.

6 / 7
ಒಟ್ಟಿನಲ್ಲಿ ಮಳೆ ಕಡಿಮೆ ಆದ್ರು ಸಿಲಿಕಾನ್ ಸಿಟಿಯಲ್ಲಿ ಅವಾಂತರಗಳು ಮಾತ್ರ ನಿಲ್ಲುತ್ತಿಲ್ಲ.‌ ಹೀಗಿರುವಾಗ ಒಣಗಿದ ಮರ ಹಾಗೂ ಈಗ್ಲೊ ಆಗ್ಲೊ ಬೀಳೊ ಹಂತದಲ್ಲಿರುವ ಮರಗಳನ್ನ ಗುರುತಿಸಿ ಅವುಗಳ ತೆರವಿಗೆ ಪಾಲಿಕೆ ಮುಂದಾಗಬೇಕಿದೆ.

7 / 7
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು