AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಎಲ್​ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ

ಕನ್ನಡದ ನಟ ಡಾರ್ಲಿಂಗ್ ಕೃಷ್ಣ ಅವರು ಈ ಬಾರಿಯ ಸಿಸಿಎಲ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಬ್ಯಾಟ್ನಿಂದ ಈ ಮೊದಲು ಶತಕ ಕೂಡ ಬಂದಿತ್ತು. ಈ ಕಾರಣಕ್ಕೆ ಅವರಿಗೆ ಸಿಸಿಎಲ್ನಲ್ಲಿ ವಿಶೇಷ ಗೌರವ ಸೂಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ .

ರಾಜೇಶ್ ದುಗ್ಗುಮನೆ
|

Updated on: Mar 03, 2025 | 2:35 PM

Share
ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್​ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

1 / 5
ಸಿಸಿಎಲ್ ಭಾನುವಾರ ಪೂರ್ಣಗೊಂಡಿದೆ. ಕಿಚ್ಚನ ತಂಡ ಸೆಮಿಫೈನಲ್​ನಲ್ಲೇ ಸೋತ್ತಿದ್ದರಿಂದ ಕಪ್ ಗೆಲ್ಲುವ ಆಸೆ ಕೊನೆ ಆಯಿತು. ಸಿಸಿಎಲ್​ನವರು ಡಾರ್ಲಿಂಗ್ ಕೃಷ್ಣ ಅವರ ಬ್ಯಾಟಿಂಗ್​ನ ಗಮನಿಸಿ ಗೌರವ ನೀಡಿದ್ದಾರೆ.

Darling Krishna (3)

2 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್​ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

3 / 5
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್