ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ, ಕೊಲೆಯಾದ ರೇಣುಕಾಸ್ವಾಮಿ ಯಾರು? ಹಿನ್ನೆಲೆ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಸಹಚರರ ಬಂಧನವಾಗಿದೆ. ಅಂದಹಾಗೆ ಯಾರು ಈ ರೇಣುಕಾ ಸ್ವಾಮಿ? ಈತನ ಹಿನ್ನೆಲೆ ಏನು? ಈತನ ಕೊಲೆ ಆಗಿದ್ದೇಕೆ? ದರ್ಶನ್ ಗೇಕೆ ಈತನ ಮೇಲೆ ಸಿಟ್ಟು? ಇಲ್ಲಿದೆ ಚಿತ್ರಸಹಿತ ಮಾಹಿತಿ.

ಮಂಜುನಾಥ ಸಿ.
|

Updated on:Jun 11, 2024 | 12:41 PM

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

1 / 6
ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ.

2 / 6
ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

3 / 6
ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

4 / 6
ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

5 / 6
ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.

6 / 6

Published On - 12:18 pm, Tue, 11 June 24

Follow us
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ