AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡೆಡ್ ಬಟ್ಟೆ, ಕೂಲಿಂಗ್ ಗ್ಲಾಸ್ ಹಾಕಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ; ಆದರೆ..

ಜೈಲಿನ ಒಳಗೆ ಹೋಗುತ್ತಿದ್ದಂತೆ ಮೊದಲಿಗೆ ಜೈಲು ಡೈರಿಯಲ್ಲಿ ದರ್ಶನ್​ರ ಮಾಹಿತಿ ಬರೆದುಕೊಳ್ಳಲಾಗಿದೆ. ದರ್ಶನ್​ ಆರೋಪಿಯಾಗಿರುವ ಪ್ರಕರಣದ ಮಾಹಿತಿಯನ್ನು ತುಂಬಿಕೊಳ್ಳಲಾಗಿದೆ. ಯಾವ ಜೈಲಿನಿಂದ ಬಂದಿದ್ದಾರೆ, ಯಾವ ಸಮಯಕ್ಕೆ ಬಂದಿದ್ದಾರೆ ಇನ್ನಿತರೆ ಮಾಹಿತಿಗಳನ್ನು ಬರೆಸಿಕೊಳ್ಳಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: Aug 29, 2024 | 11:35 AM

Share
ನಟ ದರ್ಶನ್ ಅವರು ಜೈಲಿಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ದರ್ಶನ್ ಜೈಲಿಗೆ ಎಂಟ್ರಿ ಪಡೆಯುವಾಗ ಅವರು ಕೂಲಿಂಗ್ ಗ್ಲಾಸ್ ಧರಿಸಿದ್ದರು. ಜೊತೆಗೆ ಬ್ರ್ಯಾಂಡೆಡ್ ಶರ್ಟ್ ಹಾಕಿದ್ದರು. ಕೈಯಲ್ಲಿ ಕಡಗ ಕೂಡ ಇತ್ತು.

1 / 5
ದರ್ಶನ್ ಜೈಲಿಗೆ ಎಂಟ್ರಿ ಆಗುವಾಗ ಬಿಗಿ ಭದ್ರತೆ ಆಯೋಜನೆ ಮಾಡಲಾಗಿತ್ತು. ಪೊಲೀಸರ ಸಮ್ಮುಖದಲ್ಲಿ ಅವರು ಜೈಲಿನ ಒಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೊದಲು ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಲಾಗುತ್ತದೆ.

2 / 5
ಬಳ್ಳಾರಿಯಲ್ಲಿ ಜೈಲಿನ ನಿಯಮಗಳನ್ನ ಪಾಲನೆ ಮಾಡಲು ದರ್ಶನ್​ಗೆ ಸೂಚನೆ ನೀಡಲಾಗಿದೆ. ಹೀಗಾಗಿಯೇ ದರ್ಶನ್ ಹಾಕಿದ್ದ ಬೆಳ್ಳಿ ಕಡಗ, ಸನ್​ಗ್ಲಾಸ್, ಕತ್ತಿನಲ್ಲಿ ಹಾಕಿದ್ದ ಮಣಿ ಸರ ಹಾಗೂ ದಾರವನ್ನು ಪೊಲೀಸರು ಬಿಚ್ಚಿಸಿದ್ದಾರೆ.

3 / 5
ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9ರವರೆಗೆ ಮುಂದಕ್ಕೆ ಹೋಗಿದೆ. ಹೀಗಾಗಿ, ಅಲ್ಲಿವರೆಗೂ ದರ್ಶನ್ ಬಳ್ಳಾರಿ ಜೈಲಿನಲ್ಲಿಯೇ ಇರಬೇಕಾದ ಅನಿವಾರ್ಯತೆ ಇದೆ. ಆ ಬಳಿಕ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

4 / 5
ದರ್ಶನ್ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ವಿಲನ್ಸ್​ ಗಾರ್ಡನ್ ನಾಗನ ಜೊತೆ ಆಪ್ತತೆ ಬೆಳೆಸಿಕೊಂಡಿದ್ದರು. ಅವನ ಜೊತೆ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್