AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನೊಂದಿಗೆ ಥಾಯ್ಲೆಂಡ್​ಗೆ ಹೊರಟ ನಟ ದರ್ಶನ್, ಇಲ್ಲಿವೆ ಚಿತ್ರಗಳು

Darshan Thoogudeepa: ನಟ ದರ್ಶನ್ ತೂಗುದೀಪ ‘ಡೆವಿಲ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಥಾಯ್ಲೆಂಡ್​ಗೆ ತೆರಳಿದ್ದಾರೆ. ದರ್ಶನ್ ಥಾಯ್ಲೆಂಡ್​ಗೆ ತಮ್ಮ ಜೊತೆಗೆ ಪುತ್ರ ವಿನೀಶ್​​ನನ್ನು ಸಹ ಕರೆದುಕೊಂಡು ಹೋಗಿದ್ದಾರೆ. ದರ್ಶನ್, ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jul 16, 2025 | 5:50 PM

Share
ನಟ ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್​ಗೆ ತೆರಳಿದ್ದಾರೆ. ವಿದೇಶ ಯಾತ್ರೆಗಾಗಿ ನ್ಯಾಯಾಲಯದಿಂದ ವಿಶೇಷ ಅನುಮತಿಯನ್ನು ನಟ ದರ್ಶನ್ ಪಡೆದುಕೊಂಡಿದ್ದಾರೆ.

1 / 6
ಇಂದು (ಜುಲೈ 16) ಕೆಂಪೇಗೌಡ ವಿಮಾನ ನಿಲ್ದಾಣದಿಂದ ಥಾಯ್ಲೆಂಡ್ ಕಡೆಗೆ ಪ್ರವಾಸ ಬೆಳೆಸಿದ್ದಾರೆ ದರ್ಶನ್. ಅವರ ಜೊತೆಗೆ ಪುತ್ರ ವಿನೀಶ್ ಸಹ ಥಾಯ್ಲೆಂಡ್​ಗೆ ಹೋಗಿದ್ದಾರೆ.

2 / 6
ದರ್ಶನ್, ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕೆಲ ಚಿತ್ರಗಳು ಇದೀಗ ವೈರಲ್ ಆಗಿವೆ. ಚಿತ್ರಗಳಲ್ಲಿ ದರ್ಶನ್ ಜೊತೆಗೆ ವಿನೀಶ್ ಸಹ ಇದ್ದಾರೆ. ಜೊತೆಗೆ ನಿರ್ದೇಶಕ ಪ್ರಕಾಶ್ ಸಹ ಇದ್ದಾರೆ.

3 / 6
ದರ್ಶನ್ ಜೊತೆಗೆ ಕೆಲ ಏರ್​ಪೋರ್ಟ್ ಸಿಬ್ಬಂದಿ ಚಿತ್ರಗಳನ್ನು ಸಹ ತೆಗೆಸಿಕೊಂಡಿದ್ದಾರೆ. ದರ್ಶನ್ ಸಹ ಯಾವುದೇ ಬಿಗುಮಾನಗಳಿಲ್ಲದೆ ಕೇಳಿದವರಿಗೆ ಚಿತ್ರಗಳನ್ನು ನೀಡಿದ್ದಾರೆ.

4 / 6
ಥಾಯ್ಲೆಂಡ್​​ನಲ್ಲಿ ಐದು ದಿನಗಳ ಕಾಲ ದರ್ಶನ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಾದ ಬಳಿಕ ಇನ್ನೈದು ದಿನ ವಿಶ್ರಾಂತಿ ಪಡೆದು ಮತ್ತೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

5 / 6
‘ಡೆವಿಲ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಇದಾಗಿದೆ. ಥಾಯ್ಲೆಂಡ್​ನಲ್ಲಿ ಐದು ದಿನಗಳ ಚಿತ್ರೀಕರಣ ಮುಗಿದರೆ ‘ಡೆವಿಲ್’ ಸಿನಿಮಾದ ಸಂಪೂರ್ಣ ಚಿತ್ರೀಕರಣ ಮುಗಿದಂತೆ ಆಗುತ್ತದೆ.

6 / 6
Follow Us
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​

ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ

ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!

ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!

ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್

ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ