AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಳನಾಯಕ್ ಜೊತೆ ‘ಕಾಟೇರ’: ಸಂಜಯ್ ದತ್, ದರ್ಶನ್ ಭೇಟಿ

Darshan-Sanjay Dutt: ಖಳ್​ನಾಯಕ್ ಅನ್ನು ಭೇಟಿಯಾದ ‘ಕಾಟೇರ’. ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟ ದರ್ಶನ್ ತೂಗುದೀಪ್ ಭೇಟಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Feb 07, 2024 | 10:39 PM

Share
ಬಾಲಿವುಡ್​ನ ಸ್ಟಾರ್ ನಟ ಸಂಜಯ್ ದತ್ ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.

1 / 7
‘ಕೆಜಿಎಫ್ 2’ ಬಳಿಕ ದಕ್ಷಿಣ ಚಿತ್ರರಂಗದ ಡಾರ್ಲಿಂಗ್ ವಿಲನ್ ಆಗಿರುವ ಸಂಜಯ್ ದತ್, ಇದೀಗ ಕನ್ನಡದ ‘ಕೆಡಿ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

2 / 7
ಇದೀಗ ಸಂಜಯ್ ದತ್ ಅವರನ್ನು ನಟ ದರ್ಶನ್ ಭೇಟಿಯಾಗಿದ್ದಾರೆ. ಸಂಜಯ್ ದತ್ ಅವರಿಗಾಗಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಭೇಟಿ ನಡೆದಿದೆ ಎನ್ನಲಾಗುತ್ತಿದೆ.

3 / 7
‘ಕೆಡಿ’ ಸಿನಿಮಾದ ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ಪ್ರೇಮ್, ‘ಕೆಡಿ’ ನಿರ್ಮಾಪಕರು ಒಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

4 / 7
ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾ.

5 / 7
ಸಂಜಯ್ ದತ್ ಕೆಲವು ದಿನಗಳ ಹಿಂದಷ್ಟೆ ನಡೆದ ಧ್ರುವ ಸರ್ಜಾರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಸಹ ಭಾಗವಹಿಸಿದ್ದರು.

6 / 7
ಪ್ರೇಮ್ ಅವರು ದರ್ಶನ್​ಗಾಗಿ ಸಿನಿಮಾ ಒಂದನ್ನು ನಿರ್ದೇಶನ ಮಾಡುವವರಿದ್ದಾರೆ. ಆ ಸಿನಿಮಾವನ್ನು ಕೆವಿಎನ್ ಅವರೇ ನಿರ್ಮಾಣ ಮಾಡುವ ಸಾಧ್ಯತೆ ಇದೆ.

7 / 7
Follow Us
NEET ಹೋರಾಟ: ಪ್ರತಿಭಟನಾಕಾರರ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಘಟ್ಟದಲ್ಲಿ ಮತ್ತೆ ಮಳೆ, ಕೃಷ್ಣಾ ನದಿ ಹರಿವಿನ ಮಟ್ಟ ಏರಿಕೆ

ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮ

ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿದೇವಿಗೆ ವಿಜೃಂಭಣೆಯ ಪೂಜೆ

ಗುಂಡ್ಲುಪೇಟೆಯಲ್ಲಿ ವ್ಯಾಘ್ರನ ಬಿಂದಾಸ್ ಓಡಾಟ
ಗುಂಡ್ಲುಪೇಟೆಯಲ್ಲಿ ವ್ಯಾಘ್ರನ ಬಿಂದಾಸ್ ಓಡಾಟ
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ

ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ

ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!

ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ

ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ