‘ಡೆವಿಲ್’ ಟ್ರೈಲರ್: ‘ಗುಡ್-ಬ್ಯಾಡ್-ಇವಿಲ್’ ದರ್ಶನ್ ನಾನಾ ಅವತಾರ: ಚಿತ್ರಗಳಲ್ಲಿ
Darshan Thoogudeepa: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟ್ರೈಲರ್ ಇಂದು (ಡಿಸೆಂಬರ್ 05) ಬಿಡುಗಡೆ ಆಗಿದೆ. ಟ್ರೈಲರ್ ಕುತೂಹಲ ಮೂಡಿಸುವಂತಿದ್ದು, ದರ್ಶನ್ ಹಲವು ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಟ್ರೈಲರ್ ನೋಡಿದವರಿಗೆ ದರ್ಶನ್ ಪಾತ್ರವನ್ನು ಸುಲಭವಾಗಿ ಊಹಿಸಲು ಸಾಧ್ಯವಾಗದು. ವಿಲನ್ ಶೇಡ್ನಲ್ಲಿ, ಪ್ಲೇ ಬಾಯ್ ಆಗಿ, ರೊಮ್ಯಾಂಟಿಕ್ ಆಗಿ ಹಲವು ರೀತಿ ಕಾಣಿಸಿಕೊಂಡಿದ್ದಾರೆ. ಚಿತ್ರಗಳು ಇಲ್ಲಿವೆ ನೋಡಿ...

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 11:44 am, Fri, 5 December 25
Follow Us





